ಬಿಜೆಪಿ ಶಾಸಕ ಮುನಿರತ್ನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸುವಂತೆ ಮುಖ್ಯಮಂತ್ರಿಗೆ ಮನವಿ

Date:

ಕಾಂಗ್ರೆಸ್ಸಿನ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಜಿ ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚಿಸುವಂತೆ ಮನವಿ ಸಲ್ಲಿಸಿತು.

- Advertisement -

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ ಹಾಕಿ, ಒಕ್ಕಲಿಗ ಸಮುದಾಯ ಉದ್ದೇಶಿಸಿ ಪತ್ನಿಗೆ ಅಶ್ಲೀಲ ಪದಗಳನ್ನು ಬಳಸಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಜಾತಿ ನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಗುರುವಾರ ಜಾಮೀನು ಪಡೆದುಕೊಂಡಿದ್ದರು. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದು, ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು ಮತ್ತೆ ಬಂಧಿಸಲಾಗಿದೆ.

ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ. ನಿಯೋಗದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಡಾ. ಎಂ ಸಿ ಸುಧಾಕರ್‌ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...