ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಕೋರಿದ ಸಾಲಮರದ ತಿಮ್ಮಕ್ಕ

Date:

ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌

“ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ” ಎಂದು ತಿಮ್ಮಕ್ಕ ಅವರು ಶುಭ ಹಾರೈಸಿದರು.

“ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ” ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕ ಅವರಿಗೆ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ...

ಕರ್ನಾಟಕದ ಜಯವನ್ನು ಮಧ್ಯಪ್ರದೇಶದಲ್ಲಿ ಪುನರಾವರ್ತಿಸಲಿದ್ದೇವೆ: ರಾಹುಲ್ ಗಾಂಧಿ

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಹಿರಿಯ ನಾಯಕರು...

ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ...

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...