ಸ್ಯಾಮ್ ಪಿತ್ರೋಡ ಮುನ್ನೆಲೆ ಗಾಯಕ, ಡಿ ಕೆ ಸುರೇಶ್‌ ಅವರ ಹಿನ್ನೆಲೆ ಗಾಯಕ: ಆರ್‌ ಅಶೋಕ್

Date:

ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷರಾಗಿದ್ದ ಸ್ಯಾಮ್ ಪಿತ್ರೋಡ ಹೇಳಿಕೆ ದೇಶವನ್ನು ಛಿದ್ರ ಮಾಡುವ ಹೇಳಿಕೆ. ಡಿ ಕೆ ಸುರೇಶ್‌ ಅವರ ಹಿನ್ನೆಲೆ ಗಾಯಕ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಟೀಕಿಸಿದರು.

- Advertisement -

ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾತನಾಡಿದ ಅವರು, “ದಕ್ಷಿಣ ಭಾರತೀಯರನ್ನು ಆಫ್ರಿಕಾ ಜನರಿಗೆ ಹೋಲಿಕೆ ಮಾಡಿದ ಸ್ಯಾಮ್ ಪಿತ್ರೋಡ 420 ಆಗಿದ್ದಾರೆ. ಅವರು ದೇಶ ವಿಭಜನೆಯ ಮುನ್ನಲೆ ಗಾಯಕರು” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಸಿಎಂ ಸಿದ್ದರಾಮಯ್ಯ ಅವರೇ ಯಾವಾಗ ಆಫ್ರಿಕಾಗೆ ಹೋಗುತ್ತಿರಾ? ಕಾಂಗ್ರೆಸ್ ಇದೀಗ ಬಣ್ಣದ ಭಾಗ್ಯವನ್ನು ಕೊಡುತ್ತಿದೆ. ಬಣ್ನದ ಗ್ಯಾರಂಟಿಗಳನ್ನು ಕೊಡುತ್ತಿದೆ. ಬಣ್ಣದ ಜನಾಂಗೀಯ ಗಲಭೆಯನ್ನು ಸಾವಿರಾರು ಜನರು ಪ್ರಾಣ ತೆತ್ತಿದ್ದಾರೆ. ನೆಲ್ಸನ್ ಮಂಡೇಲಾ, ಮಹಾತ್ಮ ಗಾಂಧಿಯ ಹೋರಾಟ ಇದಕ್ಕೆ ಅಂತ್ಯ ಹಾಡಿತ್ತು” ಎಂದರು.

“ನಾನು ಭಾರತೀಯನೇ ಅಲ್ಲ ಎಂಬ ಪ್ರಶ್ನೆಯನ್ನು ಸ್ಯಾಮ್ ಪಿತ್ರೋಡ ಎತ್ತಿದ್ದಾರೆ. ನಮಗೆ 5000 ವರ್ಷದ ಇತಿಹಾಸ ಇದೆ. ಹಾಗಿದ್ದರೂ ನಮ್ಮನ್ನು ಆಫ್ರಿಕಾದ ಜನರಿಗೆ ಹೋಲಿಕೆ ಮಾಡಿದ್ದಾರೆ. ಸೋನಿಯಾ ಗಾಂಧಿ ಇಟಲಿಯಿಂದ ಬಂದಿದ್ದರೂ ಅವರನ್ನು ಭಾರತೀಯರು ಎಂದು ಒಪ್ಪಿಕೊಳ್ಳಿ ಎಂದು ಕಾಂಗ್ರೆಸ್‌ನವರು ಒತ್ತಾಯ ಮಾಡ್ತಾರೆ. ಹಾಗಾದರೆ ಸೋನಿಯಾ ಯಾರು ಎಂದು ಪಿತ್ರೋಡ ಹೇಳಬೇಕು” ಎಂದು ಆಗ್ರಹಿಸಿದರು.

“ಸೋನಿಯಾ ಗಾಂಧಿ ಇಟಲಿಯವರಾದರೂ ನಾವು ಅವರನ್ನು ಭಾರತೀಯ ಸೊಸೆ ಎಂದು ಒಪ್ಪಿಕೊಂಡಿದ್ದೇವೆ. ರಾಹುಲ್ ಗಾಂಧಿ ಈ ಚುನಾವಣೆಯ ಬಳಿಕ ಇಟಲಿಗೆ ಹೋಗುತ್ತಾರೆ ಎಂದು ಗೊತ್ತಿದ್ದರೂ ನಾವು ಅವರನ್ನು ಭಾರತೀಯರು ಎಂದು ಒಪ್ಪಿಕೊಂಡಿದ್ದೇವೆ ಅಲ್ವಾ? ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...