ಕೇರಳ | ಎಸ್‌ಡಿಪಿಐ, ಸಿಪಿಐಎಂ ಕಾರ್ಯಕರ್ತರ ನಡುವೆ ಘರ್ಷಣೆ: ಆಂಬ್ಯುಲೆನ್ಸ್‌ಗಳಿಗೆ ಬೆಂಕಿ

Date:

ಕೇರಳದ ತಿರುವನಂತಪುರದ ನೆಡುಮಂಗಾಡ್‌ನಲ್ಲಿ ಭಾನುವಾರ ರಾತ್ರಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) -ಸಿಪಿಐಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಪ್ರಸ್ತುತ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.

- Advertisement -

ಭಾನುವಾರ ಸಂಜೆ ಸ್ಥಳೀಯ ಸಿಪಿಐಎಂ ನಾಯಕನ ಮೇಲೆ ಎಸ್‌ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಾದ ಬಳಿಕ ಉಭಯ ಪಕ್ಷಗಳ ನಡುವೆ ಘರ್ಷಣೆ ಉಂಟಾಗಿದೆ ಎಂದು ನೆಡುಮಂಗಾಡ್ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ಕೇಸರಿ ಭದ್ರಕೋಟೆಯಲ್ಲಿ ಹೊಸ ಮುಖ ಪ್ರಯೋಗ; ಪುತ್ತೂರಲ್ಲಿ ಬಿಜೆಪಿ ವರ್ಸಸ್‌ ಹಿಂದುತ್ವ!

ಈ ದಾಳಿಯ ಬಳಿಕ ಅಪರಿಚಿತರು ಎಸ್‌ಡಿಪಿಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಮುಸುಕುಧಾರಿಗಳು ಎಸ್‌ಡಿಪಿಐ ಕಾರ್ಯಕರ್ತನ ಒಡೆತನದ ಆಂಬ್ಯುಲೆನ್ಸ್ ಮತ್ತು ಕಾರಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೃತ್ಯವನ್ನು ಸಿಪಿಐಎಂ ಕಾರ್ಯಕರ್ತರೇ ಮಾಡಿದ್ದಾರೆ ಎಂಬ ಶಂಕೆಯಲ್ಲಿ ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಶನ್(ಡಿವೈಎಫ್‌ಐ) ನಿರ್ವಹಿಸುತ್ತಿದ್ದ ಮತ್ತು ಸರ್ಕಾರಿ ಆಸ್ಪತ್ರೆಯ ಬಳಿ ನಿಲ್ಲಿಸಲಾಗಿದ್ದ ಆಂಬ್ಯುಲೆನ್ಸ್‌ಗೆ ಸೋಮವಾರ ಮುಂಜಾನೆ ಬೆಂಕಿ ಹಚ್ಚಲಾಗಿದೆ.

ಸದ್ಯ ಈ ಎಲ್ಲಾ ದಾಳಿ ಪ್ರತಿದಾಳಿಗಳ ಬಗ್ಗೆ ತನಿಖೆ ನಡೆಯುತ್ತಿದೆ. ಹಿಂಸಾಚಾರವನ್ನು ತಡೆಯಲು ಈ ಪ್ರದೇಶದಲ್ಲಿ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...