ಕುಮಾರಸ್ವಾಮಿಯನ್ನ ಚನ್ನಪಟ್ಟಣಕ್ಕೆ ವಾಪಸ್ ಕಳಿಸಿ; ಮಂಡ್ಯ ಕ್ಷೇತ್ರದ ಜನರಿಗೆ ಡಿಕೆಶಿ ಕರೆ

Date:

ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು ಅಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅಭ್ಯರ್ಥಿಗಳು. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿಯನ್ನ ಸೋಲಿಸಿ, ವಾಪಸ್ ಚನ್ನಪಟ್ಟಣಕ್ಕೆ ಕಳುಹಿಸಿ ಎಂದು ಮಂಡ್ಯ ಕ್ಷೇತ್ರದ ಮತದಾರರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ.

- Advertisement -

ಮಂಡ್ಯ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಕೆ.ಆರ್‌ ನಗರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. “ಈಗ ಎ ಟೀಮ್, ಬಿ ಟೀಮ್ ಅಂತ ಇಲ್ಲ. ಈಗಿರುವುದು ಬಿಜೆಪಿ-ಜೆಡಿಎಸ್‌ ಪಾರ್ಟ್‌ನರ್ಸ್‌” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಕಾಂಗ್ರೆಸ್‌ ಜಾತಿ-ಧರ್ಮದ ಮೇಲೆ ನಿಂತಿಲ್ಲ. ನಾವು ಭ್ರಷ್ಟಾಚಾರ ತೆಗೆಯಬೇಕೆಂದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ನಮ್ಮ ಯೋಜನೆಯಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಹೆಣ್ಣು ಮಕ್ಕಳನ್ನ ಅವಮಾನಿಸಿದ್ದಾರೆ” ಎಂದು ಕಿಡಿಕಾರಿದರು.

“ಮೋದಿ ಎಲ್ಲರ ಖಾತೆಗೂ 15 ಲಕ್ಷ ಹಣ ಹಾಕ್ತೇವೆ ಅಂದಿದ್ದರು. ಯಾರಿಗಾದರೂ ಬಂತಾ? ರೈತರ ಆದಾಯ ಡಬಲ್‌ ಆಯ್ತಾ? ಯುವಜನರಿಗೆ ಕೆಲಸ ಸಿಕ್ತಾ” ಎಂದು ಪ್ರಶ್ನಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...