ಲೈಂಗಿಕ ಪ್ರಕರಣ | ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ: ಎಸ್‌ಐಟಿಗೆ ಸಿದ್ದರಾಮಯ್ಯ ಸೂಚನೆ

Date:

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎಸ್‌ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

- Advertisement -

ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ಧಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ತಿಳಿಸಿದರು.‌

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...