ಲೈಂಗಿಕ ಹಗರಣ | ಪ್ರಜ್ವಲ್‌ ಒಳ್ಳೆಯವನು, ಆತನಿಗೆ ಏನೂ ಗೊತ್ತಾಗಲ್ಲ: ರೇವಣ್ಣ

Date:

ಹಲವು ಮಹಿಳೆಯರ ಮೇಲೆ ಲೈಂಗಿ್ ದೌರ್ಜನ್ಯ ಎಸಗಿ, ತನ್ನ ಕೃತ್ಯವನ್ನು ತಾನೇ ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲು ಸೇರಿದ್ದಾರೆ. ಆತನ ಲೈಂಗಿಕ ಹಗರಣ ಬೆಳಕಿಗೆ ಬಂದ ಬಳಿಕ ಮೊದಲ ಬಾರಿಗೆ ತಮ್ಮ ಮಗನ ಬಗ್ಗೆ ಮಾಜಿ ಸಚಿವ ಎಚ್‌.ಡಿ ರೇವಣ್ಣ ಮಾತನಾಡಿದ್ದಾರೆ. “ಪಾಪ ಪ್ರಜ್ವಲ್‌ಗೆ ಏನು ಗೊತ್ತಾಗಲ್ಲ. ಆತ ಒಳ್ಳೆ ಹುಡುಗ” ಎಂದಿದ್ದಾರೆ.

- Advertisement -

ಅದೇ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಅಪಹರಸಿದ್ದ ಪ್ರಕರಣದಲ್ಲಿ ರೇವಣ್ಣ ಅವರನ್ನೂ ಬಂಧಿಸಲಾಗಿತ್ತು. ಜಾಮೀನು ಪಡೆದು ರೇವಣ್ಣ ಹೊರಬಂದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದರು. “ಇನ್ನು ಮೂರು ವರ್ಷ ಕಾಯಿರಿ, ಎಲ್ಲವನ್ನೂ ಬಡ್ಡಿ ಸಮೇತ ತೀರಿಸುತ್ತೇವೆ. ಇಲ್ಲದಿದ್ದರೆ, ನಾವು ದೇವೇಗೌಡರ ಮಗನೇ ಅಲ್ಲ” ಎಂದು ಪ್ರತಿಕಾರದ ಮಾತನ್ನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹಾಸನ ವಿಧಾನಸಭಾ ಕ್ಷೇತ್ರದ ಚುನಾವಣೆ ಬಗ್ಗೆ ಮಾತನಾಡಿದ ರೇವಣ್ಣ, “ಹಾಸನದಲ್ಲಿ ಎಚ್.ಎಸ್ ಪ್ರಕಾಶ್‌ ಅವರು ನಾಲ್ಕು ಬಾರಿ ಗೆದ್ದು ಶಾಸಕರಾಗಿದ್ದರು. ಅವರು 2013ರಲ್ಲಿ ಸೋತಿದ್ದರು. 2023ರ ಚುನಾವಣೆಗೆ ನಾನೇ ಹಾಸನದಿಂದ ಸ್ಪರ್ಧಿಸಬೇಕೆಂಬ ಒತ್ತಾಯವಿತ್ತು. ಕೊನೆಗೆ ಸ್ವರೂಪ್‌ ಪ್ರಕಾಶ್ ಅವರನ್ನು ಕಣಕ್ಕಿಳಿಸಿದೆವು. ಸ್ವರೂಪ್‌ ಅವರ ಗೆಲುವಿಗಾಗಿ ಹೆಚ್ಚು ಓಡಾಟ ನಡೆಸಿದ್ದರಿಂದ, ಸಕಲೇಶಪುರದಲ್ಲಿ ಜೆಡಿಎಸ್‌ ಸೋಲಬೇಕಾಯಿತು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...