ಲೈಂಗಿಕ ದೌರ್ಜನ್ಯ ಪ್ರಕರಣ | ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದ ಶಾಸಕ ಎಚ್‌ ಡಿ ರೇವಣ್ಣ

Date:

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಚಿವ, ಶಾಸಕ ಎಚ್ ಡಿ ರೇವಣ್ಣ ಅವರು ಶುಕ್ರವಾರ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದಿದ್ದಾರೆ.

- Advertisement -

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಗುರುವಾರ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಈ ಬಗ್ಗೆ ವಿಚಾರರಣೆ ನಡೆದು, ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಬಲವಂತದ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಎಸ್‌ಐಟಿ ಪರವಾಗಿ ವಾದ ಮಂಡಿಸಿದ ಎಸ್‌ಪಿ ಪಿ ಜಗದೀಶ್, “ರೇವಣ್ಣ ಪ್ರಕರಣದಲ್ಲಿ ಸೆಕ್ಷನ್ 376 ಸೇರ್ಪಡೆ ಮಾಡಿಲ್ಲ. 376 ಅಲ್ಲದೆ ಬೇರೆ ಯಾವುದು ಜಾಮೀನು ಸಿಗದ ಸೆಕ್ಷನ್ ಹಾಕಲ್ಲ” ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಮಹಿಳೆಯರು ಎಂದರೆ ಪುರುಷರ ಸ್ವತ್ತು: ಸಂಘಪರಿವಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...