ಲೈಂಗಿಕ ದೌರ್ಜನ್ಯ ಪ್ರಕರಣ | ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಸಂಸದ ಪ್ರಜ್ವಲ್ ರೇವಣ್ಣರನ್ನು ಬಂಧಿಸಿದ ಎಸ್‌ಐಟಿ

Date:

ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಹೊರಟು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ಭಾರತೀಯ ಕಾಲಮಾನ ಸಂಜೆ 4.09ಕ್ಕೆ ಮ್ಯೂನಿಕ್‌ನಿಂದ ಟೇಕಾಫ್ ಆಗಿದ್ದ ಲುಫ್ತಾನ್ಸಾ ಏರ್‌ಲೈನ್ಸ್‌ನ ಎಲ್‌ಎಚ್ 764 ವಿಮಾನದಲ್ಲಿ ಹತ್ತಿದ್ದ ಪ್ರಜ್ವಲ್ ರೇವಣ್ಣ, ಗುರುವಾರ ತಡರಾತ್ರಿ 12.45ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು. ಆ ಬಳಿಕ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿದ್ದ ಎಸ್‌ಐಟಿ ಅಧಿಕಾರಿಗಳ ತಂಡ, ಇಮಿಗ್ರೇಷನ್ ಅಧಿಕಾರಿಗಳ‌ ಗಮನಕ್ಕೆ ತಂದು, ಪ್ರಜ್ವಲ್ ರೇವಣ್ಣ ಪ್ರತ್ಯಕ್ಷವಾಗುತ್ತಿದ್ದಂತೆಯೇ ವಶಕ್ಕೆ ಪಡೆದು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೇ 31ರಂದು ಎಸ್‌ಐಟಿ ಮುಂದೆ ಹಾಜರು

ವಿದೇಶದಲ್ಲಿದ್ದುಕೊಂಡೇ ಇತ್ತೀಚೆಗೆ ವಿಡಿಯೋವನ್ನು ಬಿಡುಗಡೆಗೊಳಿಸಿದ್ದ ಪ್ರಜ್ವಲ್ ರೇವಣ್ಣ, “ಮೇ 31 ರಂದು ಎಸ್‌ಐಟಿ ಪೊಲೀಸರೆದುರು ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ” ಎಂದು ತಿಳಿಸಿದ್ದ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...