ನೃತ್ಯ ಮಾಡದಿದ್ದರೆ ಅಮಾನತು ಮಾಡಿಸುತ್ತೇನೆ: ಪೊಲೀಸ್ ಅಧಿಕಾರಿಯನ್ನು ಕುಣಿಸಿದ ತೇಜ್ ಪ್ರತಾಪ್ ಯಾದವ್

Date:

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್ ಅವರು ಹೋಳಿ ಆಚರಣೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರನ್ನು ಕುಣಿಸಿದ ವಿಡಿಯೋವನ್ನು ಪಿಟಿಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. “ನೃತ್ಯ ಮಾಡದಿದ್ದರೆ ಅಮಾನತು ಮಾಡಿಸುತ್ತೇನೆ” ಎಂದು ಪೊಲೀಸ್ ಅಧಿಕಾರಿಗೆ ಹೇಳುವುದು ಕಂಡುಬಂದಿದೆ.

- Advertisement -

ಶುಕ್ರವಾರ ಪಾಟ್ನಾದಲ್ಲಿರುವ ತೇಜ್ ಪ್ರತಾಪ್ ಅವರ ನಿವಾಸದಲ್ಲಿ ಹೋಳಿ ಆಚರಣೆ ನಡೆದಿತ್ತು. ಈ ವೇಳೆ ಪೊಲೀಸ್ ಅಧಿಕಾರಿಗೆ ಕುಣಿಯುವಂತೆ ತಿಳಿಸಿರುವುದು ವಿಡಿಯೋದಲ್ಲಿ ಕಾಣಬಹುದು. ಸದ್ಯ ತೇಜ್ ಪ್ರತಾಪ್ ನಡೆಗೆ ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಇದು ತಮಾಷೆ ಎಂದು ಹೇಳಿದರೆ, ಇನ್ನು ಕೆಲವರು ಇದು ದರ್ಪ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಉದ್ಯೋಗಕ್ಕಾಗಿ ಜಮೀನು ಹಗರಣ | ಲಾಲು ಪ್ರಸಾದ್, ತೇಜಸ್ವಿ ಯಾದವ್‌ಗೆ ಜಾಮೀನು

“ಸಿಪಾಯಿ ನಾವೊಂದು ಹಾಡು ಹಾಕುತ್ತೇವೆ. ಅದಕ್ಕೆ ನೀವು ಕುಣಿಯಬೇಕು. ತಪ್ಪು ತಿಳಿಯಬೇಡಿ, ಇದು ಹೋಳಿ ಆಚರಣೆ ಸಂದರ್ಭ ಕುಣಿಯಿರಿ. ನೀವು ಕುಣಿಯದಿದ್ದರೆ ಅಮಾನತು ಮಾಡಿಸುತ್ತೇನೆ” ಎಂದು ಹೇಳಿದ್ದಾರೆ. ಹಾಗೆಯೇ ತಪ್ಪು ತಿಳಿಯಬೇಡಿ ಇದು ಹೋಳಿ ಎಂದು ಮತ್ತೆ ಪುನರುಚ್ಚರಿಸಿದ್ದಾರೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಜೆಡಿಯು, ಬಿಜೆಪಿ ಮತ್ತು ಆರ್‌ಜೆಡಿ ಮಿತ್ರಕೂಟ ಕಾಂಗ್ರೆಸ್ ಕೂಡಾ ಖಂಡಿಸಿದೆ. ತೇಜ್ ಪ್ರತಾಪ್ ನಡೆಯನ್ನು ಜೆಡಿಯು ರಾಷ್ಟ್ರೀಯ ವಕ್ತಾರ ರಾಜೀವ್ ರಂಜನ್ ಖಂಡಿಸಿದ್ದಾರೆ. ತೇಜ್ ಪ್ರತಾಪ್‌ಗೆ ಅಧಿಕಾರ ಸಿಗದ್ದಂತೆ ನೋಡಬೇಕು ಎಂದು ಬಿಜೆಪಿ ಹೇಳಿದೆ. ಕಾಂಗ್ರೆಸ್ ನಾಯಕ ರಾಶಿದ್ ಅಲ್ವಿ ಕೂಡಾ ತೇಜ್ ನಡೆಯನ್ನು ಖಂಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...