ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಹಳ ವರ್ಷಗಳ ನಂತರ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿದೆ.
ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರನ್ನು ಮಣಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಮಾಹಿತಿ ಅಪ್‌ಡೇಟ್ ಆಗಲಿದೆ..