ಶಿಕಾರಿಪುರ ಕಲ್ಲುತೂರಾಟ | ಘಟನೆ ಬಗ್ಗೆ ತನಿಖೆ : ಗೃಹ ಸಚಿವ ಆರಗ ಜ್ಞಾನೇಂದ್ರ

Date:

  • ಬಿಎಸ್‌ವೈ ನಿವಾಸದ ಮೇಲೆ ಕಲ್ಲುತೂರಿದ್ದ ಮೀಸಲಾತಿ ಪ್ರತಿಭಟನಾಕಾರರು
  • ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳಿಂದ ಗಲಭೆ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ

ಒಳಮೀಸಲಾತಿ ವಿರೋಧಿಸಿ ಶಿಕಾರಿಪುರದಲ್ಲಿ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗೆ ತನಿಖೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಕಲ್ಲುತೂರಾಟ ನಡೆದ ಜಾಗಕ್ಕೆ ಭೇಟಿ ನೀಡಿದ ಗೃಹ ಸಚಿವರು ಸ್ಥಳ ಪರೀಶಿಲನೆ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ, ಗಲಭೆ ವೇಳೆ ನಮ್ಮ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಕಾನೂನನ್ನು ಜನ ಕೈಗೆತ್ತಿಕೊಂಡಿದ್ದಾರೆ. ಹೀಗಾಗಿ ಪ್ರಕರಣದ ತನಿಖೆ ಮಾಡಲಾಗುತ್ತದೆ ಎಂದು ತಿಳಿಸಿದರು.

ತಮ್ಮ ನಿವಾಸದ ಮೇಲೆನ ಕಲ್ಲು ತೂರಾಟದ ಬಗ್ಗೆ ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದರು. ತಪ್ಪುಗ್ರಹಿಕೆಯಿಂದ ಈ ಗಲಭೆಯಾಗಿದೆ. ಹೀಗಾಗಿ ಯಾರ ವಿರುದ್ಧವೂ ಸದ್ಯಕ್ಕೆ ಕ್ರಮ ತೆಗೆದುಕೊಳ್ಳಬೇಡಿ ಎಂದಿದ್ದರು.

ಈ ಸುದ್ದಿ ಓದಿದ್ದೀರಾ?: ಒಳಮೀಸಲಾತಿಗೆ ವಿರೋಧ | ರಾಜ್ಯದ ನಾನಾ ಕಡೆ ಬೀದಿಗಿಳಿದ ಬಂಜಾರ ಸಮುದಾಯ

ಗಲಭೆಯಲ್ಲಿ ಕೆಲ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳಿದ್ದರು. ಅವರಿಂದ ಇಲಾಖೆ ಕಾರ್ಯಕ್ಕೆ ಧಕ್ಕೆಯಾಗಿದೆ. ಹೀಗಾಗಿ ನಾವು ತನಿಖೆ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್...

ಮಾಜಿ ಪ್ರಧಾನಿ ದೇವೇಗೌಡಗೆ ಕಸಾಪ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼ

2022ನೇ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ʼ ದತ್ತಿ ಪ್ರಶಸ್ತಿ ಪ್ರದಾನ ನಾಡಿನ...

ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ: ಸಿಎಂ 'ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ...

ನಮ್ಮ ಸಚಿವರು | ಮೌಢ್ಯವನ್ನು ಮೆಟ್ಟಿ ಗೆಲ್ಲುತ್ತಿರುವ ಸತೀಶ್ ಜಾರಕಿಹೊಳಿ

32 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಹಾಗೂ ನಾಲ್ಕು ಬಾರಿ ಸಚಿವರಾಗಿರುವ...