ಸಂಘಪರಿವಾರದ ಹೇಡಿಗಳಿಗೆ ಪಠ್ಯದಲ್ಲಿ ಜಾಗವಿಲ್ಲ: ಬಿಕೆ ಹರಿಪ್ರಸಾದ್

Date:

ಸಂಘಪರಿವಾರದ ಹೇಡಿಗಳ ಪಠ್ಯಗಳನ್ನು ಪಠ್ಯಪುಸ್ತಕಗಳಲ್ಲಿ ಉಳಿಸುವುದಿಲ್ಲ. ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡ್ಗೇವಾರ್ ಸೇರಿದಂತೆ ಪರಿವಾರದ ಎಲ್ಲ ಹೇಡಿಗಳ ಕುರಿತಾದ ಪಠ್ಯಗಳನ್ನು ಮಕ್ಕಳು ಅಭ್ಯಾಸ ಮಾಡಲು ಬಿಡುವುದಿಲ್ಲ ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಹೆಡ್ಗೇವಾರ್ ಒಬ್ಬ ರಣಹೇಡಿ. ಆತ ಸ್ವಂತಂತ್ರ ಹೋರಾಟಗಾರ ಎಂದು ಸಂಘಪರಿವಾರ ಸಾಬೀತು ಮಾಡಲಿ ನೋಡೋಣ. ಬ್ರಿಟೀಷರ ಬಳಿ ಕ್ಷಮಾಪಣೆ ಕೇಳಿದ ಸಾವರ್ಕರ್‌ನಂತಹ ನಕಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಮನ್ನಣೆ ನೀಡಲಾಗದು” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರಾಜ್ಯದಲ್ಲಿ ಬಿಜೆಪಿ ಅನೈತಿಕ ಸರ್ಕಾರ ರಚನೆ ಮಾಡಿದ ಬಳಿಕ ರಾಜ್ಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಕೇಸರೀಕರಣ ಮಾಡಲು ಬಿಜೆಪಿ ಹುನ್ನಾರ ಹೆಣೆದಿತ್ತು. ಅದೆಲ್ಲವನ್ನೂ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಮಾಡಲಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...