ಯಾರಿಗೂ ಬೇಡವಾದ ಶೋಭಾ ಕರಂದ್ಲಾಜೆ ತಿರಸ್ಕರಿಸಿ, ರಾಜೀವ್ ಗೌಡ ಗೆಲ್ಲಿಸಿ: ಡಿ ಕೆ ಶಿವಕುಮಾರ್‌

Date:

“ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು ಸಹ ತಿರಸ್ಕರಿಸಿ, ಮುಖಭಂಗ ಮಾಡಬೇಕು” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಕರೆ ನೀಡಿದರು.

- Advertisement -

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ಎಂ.ವಿ. ರಾಜೀವ್ ಗೌಡ ಅವರ ಪರವಾಗಿ ಸೋಮವಾರ ಬಿರುಸಿನ ಪ್ರಚಾರ ನಡೆಸಿ, ಬಳಿಕ ಮಾತನಾಡಿದ ಅವರು, “ಕೇಂದ್ರದಲ್ಲಿ ಮಂತ್ರಿಯಾಗಿದ್ದರೂ ಸಹ ಶೋಭಾ ಕರಂದ್ಲಾಜೆ ನಯಾಪೈಸೆಯ ಅಭಿವೃದ್ಧಿ ಕೆಲಸ ಮಾಡಲಿಲ್ಲ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಅವರ ಕ್ಷೇತ್ರದ ಜನರೇ ನೀವು ನಮಗೆ ಬೇಡ ಎಂದು ಪ್ರತಿಭಟಿಸಿ ಶೋಭಾ ಕರಂದ್ಲಾಜೆಯನ್ನು ಕ್ಷೇತ್ರದಿಂದ ಹೊರಗಟ್ಟಿದ್ದಾರೆ, ಅಂಥವರನ್ನು ತಂದು ಬೆಂಗಳೂರು ಉತ್ತರದಲ್ಲಿ ನಿಲ್ಲಿಸಿದ್ದಾರೆ, ಆದರೆ, ಈ ಕ್ಷೇತ್ರದ ಜನರು ಬುದ್ದಿವಂತರು, ಯಾರಿಗೂ ಬೇಡಾದ ದ ಬಿಜೆಪಿ ಅಭ್ಯರ್ಥಿಯನ್ನ ಮತ್ತೆ ಆಯ್ಕೆ ಮಾಡಲು ನಮ್ಮ ಜನ ದಡ್ಡರಲ್ಲ. ಮತದಾನದ ದಿನದಂದು ಕಾಂಗ್ರೆಸ್‌ನ ರಾಜೀವ್‌ ಗೌಡ ಅವರಿಗೆ ಮತ ಹಾಕುವ ಮೂಲಕ ಶೋಭಾ ಕರಂದ್ಲಾಜೆಯನ್ನು ಸೋಲಿಸಬೇಕು” ಎಂದು ಕರೆಕೊಟ್ಟರು.

“ಬಿಜೆಪಿಗೆ ಈ ಬಾರಿ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೇ ಅವರದೇ ಪಕ್ಷದ 12 ಎಂಪಿಗಳಿಗೆ ಈ ಬಾರಿ ಟಿಕೆಟ್‌ ನೀಡಿಲ್ಲ, ಸೋಲು ಭಯ ಅವರನ್ನು ಕಾಡುತ್ತಿದೆ. ಹೀಗಾಗಿಯೇ ಜನರು ಸಹ ಬಿಜೆಪಿಯನ್ನು ಸೋಲಿ ಕಾಂಗ್ರೆಸ್‌ ಕೈ ಹಿಡಿಬೇಕು. ರಾಜೀವ್‌ ಗೌಡ ಅವರು ಪ್ರೊಫೆಸರ್‌ ಆಗಿದ್ದವರು, ಅವರಿಗೆ ಮತದಾರರ ಮಿಡಿತ ಅರ್ಥವಾಗಲಿದೆ, ಹೀಗಾಗಿ ಎಲ್ಲರೂ ರಾಜೀವ್‌ ಗೌಡ ಅವರನ್ನೇ ಗೆಲ್ಲಿಸಿ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...