ಛತ್ತೀಸ್‌ಗಢ | ಕಾಂಗ್ರೆಸ್ ನಾಯಕರ ಕಚೇರಿ ಮೇಲೆ ಗುಂಡಿನ ದಾಳಿ: ಇಬ್ಬರಿಗೆ ಗಾಯ

Date:

ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಕಾಂಗ್ರೆಸ್ ನಾಯಕರೊಬ್ಬರ ಖಾಸಗಿ ಕಚೇರಿಯ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಕಾಂಗ್ರೆಸ್ ಸ್ಥಳೀಯ ಸಮಿತಿಯ ಉಪಾಧ್ಯಕ್ಷ ನಿತೀಶ್ ಸಿಂಗ್ ಕಚೇರಿಯ ಮೇಲೆ ದಾಳಿ ನಡೆದಿದೆ. ಮಾಸ್ಕ್ ಹಾಕಿದ್ದ ಮೂವರು ಬೈಕ್‌ನಲ್ಲಿ ಬಂದು ಕಾಂಗ್ರೆಸ್ ನಾಯಕರ ಕಚೇರಿಯನ್ನು ಗುರಿಯಾಗಿಸಿಕೊಂಡು ಸುಮಾರು 10ರಿಂದ 12 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಉಗ್ರ ದಾಳಿ ಬಗ್ಗೆ ಪ್ರಧಾನಿ ಮೋದಿ ‘ಮೌನ’ ಪ್ರಶ್ನಿಸಿದ ರಾಹುಲ್ ಗಾಂಧಿ

ನಿತೀಶ್ ಸಿಂಗ್‌ಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಆದರೆ ಅವರ ಸೋದರಮಾವ ಚಂದ್ರಕಾಂತ್ ಸಿಂಗ್ ಠಾಕೂರ್ ಮತ್ತು ಸಹೋದರ ರಾಜು ಸಿಂಗ್‌ಗೆ ಗಾಯವಾಗಿದೆ. ಚಂದ್ರಶೇಖರ್ ಅವರ ಕಾಲಿಗೆ, ರಾಜು ಅವರ ಎಡಗೈಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ದಾಳಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ ದಾಳಿಕೋರರು ಪಿಸ್ತೂಲ್ ಅಥವಾ ದೇಶಿ ಪಿಸ್ತೂಲ್ ಅನ್ನು ಹೊಂದಿದ್ದರು. ಸದ್ಯ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...