ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಬಿಟ್ಟುಬಿಡಬೇಕಾ: ಸಿದ್ದರಾಮಯ್ಯ ಪ್ರಶ್ನೆ

Date:

ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್‌ಐಆರ್‌ ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ...

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ, ಗ್ರಾಮೀಣ ರಾಜಕಾರಣದಲ್ಲಿ ಮಾತ್ರ ಈಗಾಗಲೇ ಚುನಾವಣೆಯ ಕಾವು ಏರತೊಡಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ...

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ...

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ” ಎಂದು ಮುಖ್ಯಮಂತ್ರಿಗಳು ಮರುಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ತುರ್ತು ಮಧ್ಯಪ್ರವೇಶಿಸಲು ಪ್ರಧಾನಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ಸದ್ಯದಲ್ಲೇ ಕಬ್ಬು ಅರೆಯುವ ಋತು ಆರಂಭವಾಗಲಿದ್ದು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ...

ಮುಸ್ಲಿಂ ಕೈಗಾರಿಕೋದ್ಯಮಿಗಳ ಸಂಘದಿಂದ ಅ. 31ರಂದು ‘ಉಡಾನ್ 2026’ – ಹಲವು ಉದ್ಯಮಿಗಳು ಭಾಗಿ

ಕೈಗಾರಿಕಾ ವಲಯದ ಸವಾಲುಗಳನ್ನು ಎದುರಿಸಲು, ಸರ್ಕಾರದ ಸೂಕ್ತ ನೀತಿಗಳ ಬೆಂಬಲ ಪಡೆಯಲು...

ಶೋಷಿತ ವರ್ಗಗಳು ಒಂದಾದರಷ್ಟೇ ರಾಜಕೀಯ ಅಧಿಕಾರ ಸಾಧ್ಯ: ಎಂಎಲ್‌ಸಿ ಹೆಚ್.ಪಿ. ಸುಧಾಮ್ ದಾಸ್

ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಗಡಿಗಳನ್ನು ಮೀರಿ ಎಲ್ಲ ಶೋಷಿತ ವರ್ಗಗಳನ್ನು ಒಂದೇ...

ಶಾಂತಿ ಮುಚ್ಚಳಿಕೆ ನೋಟಿಸ್‌ಗೆ ಆಕ್ಷೇಪ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ

ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ 'ಶಾಂತಿ ಮುಚ್ಚಳಿಕೆ' (Peace...