ಬಿಎಂಟಿಸಿ ಬಸ್‌ ಚಾಲಕರ ಹುದ್ದೆಗೆ ಕನ್ನಡಿಗರ ಬದಲು ಕೇರಳದವರೇ ಬೇಕಾ: ಸರ್ಕಾರಕ್ಕೆ ಆರ್‌ ಅಶೋಕ್‌ ಪ್ರಶ್ನೆ

Date:

ಸಿಎಂ ಸಿದ್ದರಾಮಯ್ಯನವರೇ, ಬಿಎಂಟಿಸಿ ಬಸ್ಸು ಚಾಲಕರ ಹುದ್ದೆಗೆ ಕನ್ನಡಿಗರನ್ನು ನೇಮಕಾತಿ ಮಾಡಿಕೊಳ್ಳಲು ಕರ್ನಾಟಕದಲ್ಲಿ ಉದ್ಯೋಗಾಕಾಂಕ್ಷಿಗಳೇ ಇಲ್ಲವೇ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

- Advertisement -

ಕೇರಳದ ಯುವಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕದ ಯುವಕರಿಗೆ ಯುವನಿಧಿ ಮೋಸ, ಮಲಯಾಳಿ ಯುವಕರಿಗೆ ಸರ್ಕಾರಿ ಕೆಲಸ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

“ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರ ಹುದ್ದೆಗೆ ಖಾಸಗಿ ಏಜೆನ್ಸಿ ಮೂಲಕ 22,500 ರೂಪಾಯಿ ವೇತನ ಕೊಟ್ಟು ಕೇರಳದ ಯುವಕರನ್ನು ನೇಮಕ ಮಾಡಿಕೊಂಡಿರುವ ಕಾಂಗ್ರೆಸ್‌ ಸರ್ಕಾರ, ಕರ್ನಾಟಕದ ನಿರುದ್ಯೋಗಿ ಯುವಕರಿಗೆ ಮಾತ್ರ ಯುವನಿಧಿ ಗ್ಯಾರಂಟಿ ಹೆಸರಿನಲ್ಲಿ ಪಂಗನಾಮ ಹಾಕಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕನ್ನಡಿಗರ ತೆರಿಗೆ ಹಣದಲ್ಲಿ ನಡೆಯುವ ಬಿಎಂಟಿಸಿ ಸಂಸ್ಥೆಯ ದುಡ್ಡನ್ನು ಕರ್ನಾಟಕದ ಯುವಕರಿಗೆ ಉದ್ಯೋಗ ನೀಡಲು ಬಳಸದೆ ಕೇರಳದ ಪಾಲಾಗಲು ಬಿಡುವುದು ಯಾವ ಸೀಮೆ ನ್ಯಾಯ? ಕನ್ನಡಿಗರನ್ನು ಕಂಡರೆ ನಿಮಗೆ ಯಾಕಿಷ್ಟು ದ್ವೇಷ? ಕರ್ನಾಟಕದ ಯುವಕರ ಮೇಲೆ ಯಾಕಿಷ್ಟು ತಾತ್ಸಾರ” ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...