ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ದೇವೇಗೌಡರು : ಸಿದ್ದರಾಮಯ್ಯ ಆರೋಪ

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ ಹೆಚ್ ಡಿ ದೇವೇಗೌಡರು. ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

- Advertisement -

“ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ, ನನ್ನ ಬಗ್ಗೆ ಪ್ರಜ್ವಲ್ ರೇವಣ್ಣನಿಗೆ ಏನಾದರೂ ಗೌರವವಿದ್ದರೆ ಎಲ್ಲಿದ್ದರೂ ಕೂಡ ಹಿಂದಿರುಗಬೇಕು. ಕಾನೂನನ್ನು ಎದುರಿಸಬೇಕು” ಎಂದು ದೇವೇಗೌಡರು ಪತ್ರ ಬರೆದಿರುವ ವಿಚಾರವಾಗಿ ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದೇ ವೇಳೆ ಕಲುಸಿತ ನೀರು ವಿಚಾರವಾಗಿ ಪ್ರತಿಕ್ರಿಯಿಸಿ, “ಮೈಸೂರು ತಾಲ್ಲೂಕಿನ ಕೆ.ಸಾಲುಂಡಿಯಲ್ಲಿ ಕಲುಷಿತ ನೀರು ಕುಡಿದು ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ. ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ವರದಿ ಕೊಟ್ಟಿದ್ದಾರೆ‌. ಅದರ ಆಧಾರದ ಮೇಲೆ ಈ ಕ್ರಮ ಕೈಗೊಂಡಿದ್ದೇವೆ‌” ಎಂದರು.

“ಇನ್ನು ಮುಂದೆ, ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ನಿಯಮಿತವಾಗಿ ಸ್ವಚ್ಛ ಮಾಡಿಸಬೇಕು ಎಂದು ಆದೇಶಿಸಿದ್ದೇನೆ ಎಂದರು. ಈ ಪ್ರಕರಣದಲ್ಲಿ ಕಲುಷಿತ ನೀರು ಸರಬರಾಜು ಆಗಿದೆ. ಅದನ್ನ ಯಾರೂ ಪರೀಕ್ಷೆಯನ್ನೇ ಮಾಡಿಲ್ಲ. ಹೀಗಾಗಿ ಈ ಘಟನೆ ನಡೆದಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...