ಹೈಕಮಾಂಡ್ ಬಯಸುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ, ಇದು ಬೀದಿ ಚರ್ಚೆಯಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Date:

ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವ ಸಂಗತಿಯಲ್ಲ. ಸಿದ್ದರಾಮಯ್ಯ ಗಟ್ಟಿ ನಾಯಕರು. ಹೈಕಮಾಂಡ್ ಎಲ್ಲಿಯವರೆಗೆ ಬಯಸುತ್ತೆದೆಯೋ ಅಲ್ಲಿಯವರೆಗೂ ಅವರೇ ಮುಖ್ಯಮಂತ್ರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

- Advertisement -

ಬೆಳಗಾವಿ ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು‌, “ಮುಡಾ ಹಗರಣದಲ್ಲಿ ಬಿಜೆಪಿಯವರು ಸುಳ್ಳು ದಾಖಲೆ ಹುಟ್ಟಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯತ್ನ ನಡೆಸಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಎಲ್ಲ 135 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ನಾನು ಮೊದಲ‌ ಮಹಿಳಾ ಮುಖ್ಯಮಂತ್ರಿ ಎಂದೆಲ್ಲ ಪ್ರಚಾರ ಮಾಡುವುದು ಬಾಲಿಷ. ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಬೇಕು ಎಂದು ಯಾರಾದರೂ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದರೆ ಸದ್ಯ ಅದು‌ ನಗಣ್ಯ. ಇದಕ್ಕೆ ನನ್ನ ಒಪ್ಪಿಗೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

“ಸಿಎಂ ಸ್ಥಾನದ ಆಕಾಂಕ್ಷಿ ಎಂದು ಕೆಲ ನಾಯಕರು ಹೇಳಿಕೆ ನೀಡಿರಬಹುದು. ಆದರೆ, ನಾನು ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿ. ನಮ್ಮದು ಶಿಸ್ತಿನ ಪಕ್ಷ. ನಾವು ಬಯಸುವುದಲ್ಲ; ಪಕ್ಷ ಕೊಡುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...