ನೀತಿ ಸಂಹಿತೆ ಬಿಸಿ: ಸರ್ಕಾರಿ ಕಾರು ವಾಪಾಸ್ ಕಳುಹಿಸಿದ ಸಿದ್ದರಾಮಯ್ಯ

Date:

  • ವರುಣಾ ಕ್ಷೇತ್ರದಲ್ಲಿ ಪ್ರಚಾರದಲ್ಲಿದ್ದ ಸಿದ್ದರಾಮಯ್ಯ
  • ಖಾಸಗಿ ಕಾರಿನಲ್ಲಿ ಪ್ರಚಾರಕ್ಕೆ ತೆರಳಿದ ವಿಪಕ್ಷ ನಾಯಕ

ಮೈಸೂರು ಪ್ರವಾಸದಲ್ಲಿರುವ ಮಾಜಿ ಮುಖ್ಯಮಂಥ್ರಿ, ವಿಪಕ್ಷ ನಾಯಕ ಸಿದ್ದರಾಯ್ಯಗೆ ಚುನಾವಣೆ ನೀರಿ ಸಂಹಿತೆಯ ಬಿಸಿ ತಟ್ಟಿದೆ.

ವರುಣಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿದ್ದ ಸಿದ್ದರಾಮಯ್ಯ ಚುನಾವಣಾ ನೀತಿ ಸಂಹಿತಿ ಘೋಷಣೆಯಾಗುತ್ತಿದ್ದಂತೆ, ಸರ್ಕಾರಿ ವಾಹನ ಬಿಟ್ಟು ಬೆಂಬಲಿಗರ ಖಾಸಗಿ ವಾಹನದಲ್ಲಿ ಮುಂದಿನ ಪ್ರಚಾರ ಕಾರ್ಯಕ್ಕೆ ತೆರಳಿದರು.

ಈ ವೇಳೆ ಅವರು ತಮ್ಮ ಬೆಂಗಾವಲು ವಾಹನ ಹಾಗೂ ಬೆಂಗಾವಲು ಸಿಬ್ಬಂದಿಗಳನ್ನೂ ವಾಪಾಸ್ ಕಳುಹಿಸಿಕೊಟ್ಟರು. ಜೊತೆಗೆ ಕಾರಿನಲ್ಲಿದ್ದ ತಮ್ಮ ವಸ್ತುಗಳನ್ನು ಖಾಸಗಿ ವಾಹನಕ್ಕೆ ಶಿಫ್ಟ್‌ ಮಾಡಿಸಿದರು.

ಈ ಸುದ್ದಿ ಓದಿದ್ದೀರಾ? : ಚುನಾವಣಾ ದಿನಾಂಕ ಪ್ರಕಟ ಹಿನ್ನೆಲೆ ಸಿಎಂ ಬೊಮ್ಮಾಯಿ ಸರ್ಕಾರಿ...

ಸಿದ್ದರಾಮಯ್ಯ ಮಾದರಿಯಲ್ಲೇ ಸರ್ಕಾರಿ ಸೌಲಭ್ಯ ಪಡೆದ ಇತರ ರಾಜಕೀಯ ಪ್ರಮುಖರೂ ತಮ್ಮ ತಮ್ಮ ವಾಹನಗಳನ್ನು ಸರ್ಕಾರದ ಸುಪರ್ದಿಗೆ ವಹಿಸಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ...

ದಲಿತರ ನ್ಯಾಯಯುತ ಬೇಡಿಕೆಗಳ ಅನುಷ್ಠಾನಕ್ಕೆ ‍ಸರ್ಕಾರ ಬದ್ಧ, ನಿಮ್ಮ ಋಣ ತೀರಿಸುತ್ತೇವೆ: ಡಿಕೆ ಶಿವಕುಮಾರ್

ಅಂಬೇಡ್ಕರ್ ಅಂದರೆ ಶಕ್ತಿ-ಸ್ವಾಭಿಮಾನ ಅವರು ನೀಡಿರುವ ಸಂವಿಧಾನ ಶಕ್ತಿಯನ್ನು ಉಳಿಸಿಕೊಂಡು ಹೋಗಬೇಕಿದೆ....

ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ ಪಕ್ಷದೊಳಗಿನ...