ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ, ನಾನು ಯಾವ ರೇಸ್‌ನಲ್ಲೂ ಇಲ್ಲ: ಆರ್‌ ವಿ ದೇಶಪಾಂಡೆ

Date:

ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ನಾನು ಯಾವ ಸಿಎಂ ರೇಸ್‌ನಲ್ಲೂಇಲ್ಲ ಎಂದು ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್‌ ವಿ ದೇಶಪಾಂಡೆ ಸ್ಪಷ್ಟಪಡಿಸಿದರು.

- Advertisement -

ಧಾರವಾಡದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ. ಅವರ ನಾಯಕತ್ವದ ಬಗ್ಗೆ ಯಾರಿಗೂ ಅಸಮಾಧಾನ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ” ಎಂದು ಮೈಸೂರಿನಲ್ಲಿ ಹೇಳುವ ಮೂಲಕ ತಾವು ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ಹೇಳಿದ್ದರು.

ಆರ್‌ ವಿ ದೇಶಪಾಂಡೆ ಹೇಳಿಕಗೆ ಕಾಂಗ್ರೆಸ್ ನಾಯಕರು ತಮ್ಮದೇ ಆದ ವ್ಯಾಖ್ಯಾನ ಮಾಡಿದ್ದರು. “ದೇಶಪಾಂಡೆ ಹಿರಿಯರು. ಅವರಿಗೆ ಪಕ್ಷ ಉತ್ತಮ ಸ್ಥಾನಗಳನ್ನು ನೀಡಲಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...