ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್‌ನ ಎರಡನೇ ಅವತಾರ: ಯತ್ನಾಳ್‌ ಟೀಕೆ

Date:

ಸಿಎಂ ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್‌ನ ಎರಡನೇ ಅವತಾರ. ಹಿಜಾಬ್‌ ವಾಪಸ್‌ ಪಡೆದರೆ, ನಾಳೆ ಹಿಂದೂ ಸಮುದಾಯದ ವಿದ್ಯಾರ್ಥಿಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹರಿಹಾಯ್ದರು.

- Advertisement -

ವಿಜಯಪುರದಲ್ಲಿ ಮಾತನಾಡಿದ ಅವರು, “ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ನಾಲಿಗೆ‌ ಹರಿಬಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಹಿಜಾಬ್ ನಿಷೇಧ ಹಿಂಪಡೆಯೋದು ಸೂಕ್ತ ಅಲ್ಲ. ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಎಂಬ ಕಾರಣಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿ ಧರಿಸದಂತೆ ಆದೇಶ ಹೊರಡಿಸಿತ್ತು. ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಒಂದೆ ಸಮವಸ್ತ್ರದ ಕಾಯ್ದೆ ಮಾಡಿದ್ದರು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ಶ್ರೀಮಂತರ ಮಕ್ಕಳು ಒಳ್ಳೆಯ ಬಟ್ಟೆ, ಚಿನ್ನಾಭರಣ ಹಾಕಿಕೊಂಡು ಬರುತ್ತಾರೆ. ಆಗ ಬಡ ಮಕ್ಕಳ ಭಾವನೆಗೆ ಪೆಟ್ಟು ಬೀಳುತ್ತದೆ. ಲೋಕಸಭಾ ಚುನಾವಣೆ ಹಿನ್ನೆಲೆ ಮುಸ್ಲಿಮರ ತುಷ್ಟೀಕರಣಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಲೋಕಸಭೆಯಲ್ಲಿ ಅವರೆಲ್ಲ ಇವರಿಗೆ ಮತ ಚಲಾಯಿಸ್ತಾರೆ ಎಂದು ಕೊಂಡಿದ್ದಾರೆ” ಎಂದು ಯತ್ನಾಳ್ ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...