ಯಾರೋ ಇಬ್ಬರು ಕೂತು ಅಭ್ಯರ್ಥಿ ಆಯ್ಕೆ ಮಾಡಿಲ್ಲ, ಗುರಿ ಮುಟ್ಟಲು ಈ ನಿರ್ಧಾರ: ವಿಜಯೇಂದ್ರ ಸ್ಪಷ್ಟನೆ

Date:

ಯಾರೋ ಇಬ್ಬರು ಕೂತು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ. ಗುರಿ ಮುಟ್ಟುವ ಸಲುವಾಗಿ ಒಳ್ಳೆಯ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

- Advertisement -

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದಾರೆ; ಯಾವಾಗ ಸ್ಪಷ್ಟ ಬಹುಮತ” ಎಂದು. ಈ ನಿಟ್ಟಿನಲ್ಲಿ ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದಲೂ ಈ ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರಿಗೆ ನಾವು ಉತ್ತರಿಸುವುದು ಯಾವಾಗ?” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಈಗ ದಯನೀಯವಾಗಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವರಿಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಅಷ್ಟೇ ಅಲ್ಲ, ಸಚಿವರು ಕೂಡಾ ಸ್ಪರ್ಧೆಗೆ ಸಿದ್ದರಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಟಿಕೆಟ್ ಗೊಂದಲ ವಿಚಾರವಾಗಿ ಪ್ರತಿಕ್ರಿಯೆ ನೀಡಿ, “ಸಣ್ಣ ಪುಟ್ಟ ವ್ಯತ್ಯಾಸ ಇರುತ್ತದೆ. ಆದರೆ ನಮ್ಮ ಅಭ್ಯರ್ಥಿ ಗೆಲ್ಲಿಸುವ ಮೂಲಕ ಉತ್ತರ ಸಿಗುತ್ತದೆ. ಕಾಂತೇಶ್ ಅವರಿಗೆ ಹಾವೇರಿ ಟಿಕೆಟ್ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಪಕ್ಷದ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಜೊತೆ ಹಿರಿಯರು‌ ಅವರ ಜೊತೆ ಸಂಪರ್ಕದಲ್ಲಿ ಇದ್ದಾರೆ. 28 ಕ್ಷೇತ್ರ ಗೆಲ್ಲಬೇಕು ಎಂಬ ನಿಟ್ಟಿನಲ್ಲಿ ಟಿಕೆಟ್ ನೀಡಲಾಗಿದೆ. ಎಲ್ಲದಕ್ಕೂ ಲೋಕಸಭಾ ಚುನಾವಣೆಯ ಫಲಿತಾಂಶ ಉತ್ತರ ಸಿಗಲಿದೆ‌” ಎಂದರು.

“ಜಗದೀಶ್ ಶೆಟ್ಟರ್ ಕುರಿತಾದ ಗೊಂದಲಕ್ಕೆ ಮೂರು ನಾಲ್ಕು ದಿನಗಳಲ್ಲಿ ಉತ್ತರ ಸಿಗಲಿದೆ. ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಿರುವ ಶೋಭಾ ಕರಂದ್ಲಾಜೆ ಅವರನ್ನು ಗೆಲ್ಲಿಸುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಬೆಂಗಳೂರು ಗ್ರಾಮಾಂತರಕ್ಕೆ ಬಿಜೆಪಿ ಅಚ್ಚರಿಯ ಆಯ್ಕೆ ಮಾಡಿದೆ. ಖ್ಯಾತ ಹೃದ್ರೋಗ ತಜ್ಞರನ್ನು ಆಯ್ಕೆ ಮಾಡಿದ್ದು ಸಂತೋಷ ತಂದಿದೆ. ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿ ಹೊಸ‌ ದಾಖಲೆ ಸೃಷ್ಟಿ ಮಾಡಬೇಕು ಹಾಗೂ ಮೋದಿ ಕೈ ಬಲಪಡಿಸಬೇಕು ಎಂಬ ನಿಟ್ಟಿನಲ್ಲಿ ಉತ್ತಮ ಅಭ್ಯರ್ಥಿ ಘೋಷಣೆ ಮಾಡಲಾಗಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...