ನಾಡಗೀತೆ ವಿವಾದ | ಹೊಸ ತಿದ್ದುಪಡಿ ಆದೇಶ ಪ್ರಕಟ; ಎಲ್ಲ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ

Date:

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ಹೊರಡಿಸಿದ್ದ ರಾಜ್ಯ ಸರ್ಕಾರ ಆ ಆದೇಶವನ್ನು ವಾಪಸ್‌ ಪಡೆದು, ಹೊಸ ತಿದ್ದುಪಡಿ ಆದೇಶ ಹೊರಡಿಸಿದೆ.

- Advertisement -

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಸರ್ಕಾರ, ಈ ತಿದ್ದುಪಡಿ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ತಿದ್ದುಪಡಿ ಆದೇಶದಲ್ಲೇನಿದೆ

“ಎಲ್ಲ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು ಎಂದು ತಿದ್ದಿ ಓದಿಕೊಳ್ಳತಕ್ಕದ್ದು” ಎಂದು ತಿದ್ದುಪಡಿ ಆದೇಶದಲ್ಲಿ ತಿಳಿಸಲಾಗಿದೆ.

ಆದೇಶ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...