ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸ್ಪೀಕರ್ ಯು ಟಿ ಖಾದರ್

Date:

ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿಯವರನ್ನು ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

- Advertisement -

ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಖಾದರ್, ಕೆಲ ಹೊತ್ತು ಮಾತುಕತೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಸದ್ಯ ಗುಣಮುಖರಾಗಿದ್ದಾರೆ. ರಾಜ್ಯದ ಜನರ ಆಶೀರ್ವಾದ ಅವರ ಮೇಲಿದೆ. ವೈದ್ಯರ ಸಲಹೆಯ ಮೇರೆ ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ’ ಎಂದು ತಿಳಿಸಿದರು.

ನಿನ್ನೆ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಚಲುವರಾಯಸ್ವಾಮಿ, ನಿರ್ಮಲಾನಂದ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು.

ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಐಸಿಯುವಿನಿಂದ ಸ್ಪೆಷಲ್‌ ವಾರ್ಡ್‌ಗೆ ‘ಶಿಫ್ಟ್’ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...