ಮಾಜಿ ಸಚಿವ ಶ್ರೀರಾಮುಲುಗೆ ಹೈಕೋರ್ಟ್‌ ತರಾಟೆ; ಬಂಧನ ವಾರಂಟ್ ನೀಡುವ ಎಚ್ಚರಿಕೆ

Date:

ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಇಲ್ಲದಿದ್ದಲ್ಲಿ ಬಂಧನ ವಾರೆಂಟ್‌ ಹೊರಡಿಸುವುದಾಗಿ ಎಚ್ಚರಿಕೆ ನೀಡಿದೆ.

- Advertisement -

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶ್ರೀರಾಮುಲು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ವಜಾಗೊಳಿಸಿದೆ. “ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ 4 ಬಾರಿ ಸಮನ್ಸ್‌ ನೀಡಿದರೂ, ಕೋರ್ಟ್‌ಗೆ ಹಾಜರಾಗಿಲ್ಲ. ನ್ಯಾಯಾಲಯದ ಆದೇಶವನ್ನು ನಗಣ್ಯ ಮಾಡುವಂತಿಲ್ಲ. ಯಾವ ಪ್ರತಿಷ್ಠೆಯ ಕಾರಣಕ್ಕೆ ಹಾಜರಾಗಿಲ್ಲ. ಮುಂದಿನ ವಿಚಾರಣೆಗೆ ವೇಳೆ ಹಾಜರಾಗಬೇಕು” ಎಂದು ಎಚ್ಚರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ರಾಜ್ಯದಲ್ಲಿ ಯಾವುದೇ ಸಚಿವರಾಗಲಿ, ಮಾಜಿ ಸಚಿವರಾಗಲಿ ಪ್ರಕರಣ ದಾಖಲಾಗಿ, ಸಮನ್ಸ್‌ ನೀಡದ ಮೇಲೆ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಶ್ರೀರಾಮುಲು ಮುಂದಿನ ವಿಚಾರಣೆ ವೇಳೆ ಹಾಜರಾಗದಿದ್ದರೆ, ಬಂಧನ ವಾರಂಟ್ ಹೊರಡಿಸಬೇಕಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...