ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

Date:

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ವಾಗ್ದಾಳಿ ನಡೆಸಿದರು.

- Advertisement -

ಶ್ರೀಪೆರಂಬದೂರಿನ ಡಿಎಂಕೆ ಅಭ್ಯರ್ಥಿ ಟಿ ಆರ್ ಬಾಲು ಮತ್ತು ಕಾಂಚೀಪುರಂ ಅಭ್ಯರ್ಥಿ ಜಿ ಸೆಲ್ವಂ ಪರ ಪ್ರಚಾರದ ವೇಳೆ ಚೆನ್ನೈ ಬಳಿಯ ಪಡಪ್ಪೈ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್, “ಪ್ರಧಾನಿ ಮೋದಿ ಅವರು ರಾಜ್ಯಗಳಿಗೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“12 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು ಪ್ರಧಾನಿಯಾದ ನಂತರ ರಾಜ್ಯಗಳನ್ನು ಇಷ್ಟಪಡುವುದಿಲ್ಲ. ಪ್ರಧಾನಿಯಾದಾಗ ಹೇಳಿದ್ದೇನು, ಈಗ ಮಾಡುತ್ತಿರುವುದೇನು” ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ?  ಆರೆಸ್ಸೆಸ್‌ ಸಿದ್ಧಾಂತಕ್ಕೆ ಇಂದು ಮೋದಿ ಮುಖ – ನಾಳೆ ಮತ್ತೊಬ್ಬರ ಮುಖ: ಸ್ಟಾಲಿನ್

“ಮೋದಿ ಪ್ರಧಾನಿಯಾದಾಗ ಹೇಳಿರುವುದೇನು? ಅವರು ಸಿಎಂ ಆಗಿದ್ದರಿಂದ ರಾಜ್ಯಗಳು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಷ್ಟ್ರದ ಸಮಸ್ಯೆಗಳ ಬಗ್ಗೆಯೂ ತಿಳಿದಿದ್ದರು. ಆದರೆ ಈಗ ಅವರು ಏನು ಮಾಡುತ್ತಿದ್ದಾರೆ. ರಾಜ್ಯಪಾಲರನ್ನು ಬಳಸಿಕೊಂಡು ಪ್ರಧಾನಿ ಮೋದಿ ಅವರು ರಾಜ್ಯಗಳಿಗೆ ತೊಂದರೆ ಮಾಡುತ್ತಿದ್ದಾರೆ. ಇಡೀ ರಾಷ್ಟ್ರಕ್ಕೆ ಮೋದಿಯೇ ದೊಡ್ಡ ಸಮಸ್ಯೆ” ಎಂದು ಸಿಡಿಮಿಡಿಗೊಂಡರು.

“ಮೋದಿ ಆಡಳಿತದಲ್ಲಿ ಜನರ ಬದುಕು ದುಸ್ತರವಾಗಿದೆ” ಎಂದು ಹೇಳಿದ ಸ್ಟಾಲಿನ್, “ಇಂತಹ ಉನ್ನತ ಸ್ಥಾನದಲ್ಲಿರುವ ಮೋದಿಯವರು ಒಡೆದು ಆಳುವ ರಾಜಕಾರಣ ಮಾಡುತ್ತಿದ್ದಾರೆ. ಮೋದಿ ಎಂದಾದರೂ ಜನರ ಕಲ್ಯಾಣಕ್ಕಾಗಿ ಸಮಯ ನೀಡಿದ್ದಾರಾ? ಜನರಿಗೆ ಸಮಸ್ಯೆಗಳಿರುತ್ತವೆ ಆದರೆ ಮೋದಿಯವರ ಆಡಳಿತದಲ್ಲಿ ಜನರ ಇಡೀ ಜೀವನವೇ ಸಮಸ್ಯೆಯಾಗಿದೆ” ಎಂದು ವಾಗ್ದಾಳಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...