ರಾಜ್ಯ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಇಂದು ಪ್ರಕಟ

Date:

ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನದ ವೇಳಾಪಟ್ಟಿ ಇಂದು (ಮಾರ್ಚ್‌ 29) ಬೆಳಿಗ್ಗೆ 11:30ಕ್ಕೆ ಪ್ರಕಟವಾಗಲಿದೆ.

ಭಾರತೀಯ ಚುನಾವಣಾ ಆಯೋಗವು ದೆಹಲಿಯಲ್ಲಿ ಸುದ್ದಿಗೋಷ್ಠಿ ಕರೆದಿದೆ. 224 ಸದಸ್ಯ ಬಲದ ಕರ್ನಾಟಕ ವಿಧಾನಸಭಾ ಚುನಾವಣಾ ಮತದಾನದ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಏಪ್ರಿಲ್‌ ಮೊದಲ ವಾರದಲ್ಲಿ ದಿನಾಂಕ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ವೇಳಾಪಟ್ಟಿ ನಿಗದಿ ಮಾಡಲಿದ್ದಾರೆ. 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರೂಣ ಲಿಂಗ ಪತ್ತೆ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ರಾಜ್ಯ ಸರ್ಕಾರ

ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ...

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...

ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ...