ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ: ಸಂಪುಟ ಸಭೆಯಲ್ಲಿ ನಿರ್ಧಾರ

Date:

2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಾರ್ಚ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಲಿದ್ದಾರೆ. ಈ ಬಗ್ಗೆ ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

- Advertisement -

ರಾಜ್ಯ ಹಣಕಾಸು ಖಾತೆಯನ್ನು ಸಹ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸದ್ಯ ಬಜೆಟ್ ಪೂರ್ವ ಸಿದ್ಧತೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ ಮಂಡನೆ ಮುಂದೂಡಲು ಬಿಜೆಪಿ ಒತ್ತಾಯ

ಈವರೆಗೆ ಒಟ್ಟು 16 ಬಜೆಟ್‌ ಮಂಡಿಸುವ ಮೂಲಕ ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆಯನ್ನು ಸಿದ್ದರಾಮಯ್ಯ ಹೊಂದಿದ್ದಾರೆ. ಇದೀಗ ಈ ವರ್ಷ ತಮ್ಮದೇ ದಾಖಲೆಯನ್ನು ಮುರಿಯಲಿದ್ದಾರೆ.

ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿ 7 ಬಜೆಟ್ ಮತ್ತು ಮುಖ್ಯಮಂತ್ರಿಯಾಗಿ 9 ಬಜೆಟ್‌ ಮಂಡಿಸಿದ್ದಾರೆ.

ರಾಮಕೃಷ್ಣ ಹೆಗಡೆ ಅವರು ಒಟ್ಟು 13 ಬಾರಿ ಬಜೆಟ್ ಮಂಡಿಸಿ ದೀರ್ಘಕಾಲದವರೆಗೆ ಈ ದಾಖಲೆಯನ್ನು ಹೊಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...