ರಾಜ್ಯ ವಿಧಾನ ಮಂಡಲ ಅಧಿವೇಶನ ಫೆ.3ರವರೆಗೆ ವಿಸ್ತರಣೆ?

Date:

ರಾಜ್ಯ ವಿಧಾನ ಮಂಡಲದ ಅಧಿವೇಶನ ಫೆ.3ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದಾರೆ.

- Advertisement -

ಬುಧವಾರ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸರಕಾರ ಮನರೇಗಾ ಕಾಯ್ದೆ ಬದಲಾಗಿ ಜಾರಿಗೆ ತಂದಿರುವ ವಿಬಿ: ಜಿ‌ ರಾಮ್ ಜಿ ಕಾಯ್ದೆಯ ಕುರಿತು ವಿವರಣೆ ನೀಡಿದ ಸಿದ್ದರಾಮಯ್ಯ, ಈ ಕಾಯ್ದೆ ಕುರಿತು ಸಮಗ್ರ ಚರ್ಚೆ ನಡೆಸಲು ಅಧಿವೇಶನವನ್ನು ಎರಡು ದಿನ ವಿಸ್ತರಣೆ ಮಾಡಲು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

ಶಾಸಕರು ಈ ಕಾಯ್ದೆ ಕುರಿತಾದ ಚರ್ಚೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ನರೇಗಾ ವಿಷಯಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಆದರೆ ನರೇಗಾ ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಸೋಮವಾರ ಮಂಗಳವಾರ ನರೇಗಾ ಚರ್ಚೆಗಾಗಿಯೇ ಅಧಿವೇಶನ ವಿಸ್ತರಿಸೋಣ. ಸದನ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಅಧಿವೇಶನ ವಿಸ್ತರಣೆಯಾದರೆ ಕಡ್ಡಾಯವಾಗಿ ಭಾಗಿಯಾಗಬೇಕು ಎಂದು ಶಾಸಕರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...