ಬೆಳಗಾವಿ ಜಿಲ್ಲೆಯಲ್ಲಿ 13 ಸ್ಥಾನ ಕಾಂಗ್ರೆಸ್ ಗೆ‌ಲ್ಲಲಿದೆ, ನಾನು ಮಂತ್ರಿಯಾಗುವೆ: ಲಕ್ಷ್ಮಿ ಹೆಬ್ಬಾಳ್ಕರ್‌

Date:

ಬೆಳಗಾವಿ ಜಿಲ್ಲೆಯಲ್ಲಿ 18 ಕ್ಷೇತ್ರಗಳ ಪೈಕಿ 13 ಸ್ಥಾನ ಕಾಂಗ್ರೆಸ್ ಗೆ‌ಲ್ಲಲಿದೆ. ಈ ಬಾರಿ ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರ ಬರುವುದು ಖಚಿತ. ನಾನು ಮಂತ್ರಿಯಾಗುವ ವಿಶ್ವಾಸ ಮೂಡಿದೆ ಎಂದು ಬೆಳಗಾವಿ ಗ್ರಾಮೀಣ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

- Advertisement -

ಬೆಳಗಾವಿ ಜಿಲ್ಲೆಯ ವಿಜಯನಗರದ ಮತಗಟ್ಟೆಯಲ್ಲಿ ಬುಧವಾರ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಳೆದ ಚುನಾವಣೆಯಲ್ಲಿ ಬಹಳ ಒತ್ತಡದಲ್ಲಿ ಮತ ಚಲಾಯಿಸಿದ್ದೆ. ಆದರೆ, ಈ ಬಾರಿ ಒತ್ತಡರಹಿತವಾಗಿ ಮತ ಚಲಾಯಿಸಿರುವೆ. ಇದಕ್ಕೆಲ್ಲ ಕಾರಣ ಜನರು ನೀಡಿದ ಆತ್ಮವಿಶ್ವಾಸ” ಎಂದರು.

ಹೆಬ್ಬಾಳ್ಕರ್ ಅವರನ್ನು ಸೋಲಿಸದಿದ್ದರೆ ನನಗೆ ಅವಮಾನ‌ ಎಂದು ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಇದಕ್ಕೆ ನಿಮ್ಮ ಉತ್ತರ ಏನು ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ನಾನು ಯಾರನ್ನೂ ಅವಮಾನ ಮಾಡುವವಳಲ್ಲ. ಆ ಉದ್ದೇಶವೂ ನನಗಿಲ್ಲ. ಆದರೆ ನನ್ನ ಜನ ನನ್ನನ್ನೇ ಗೆಲ್ಲಿಸುವ ನಂಬಿಕೆ ಇದೆ. ನನ್ನ ಗೆಲುವು ಇನ್ಯಾರಿಗೋ ಅವಮಾನ ಎಂದುಕೊಂಡರೆ ನಾನೇನು ಮಾಡಲಾಗುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...