ಬಿಜೆಪಿ ಅಚ್ಚರಿ ಪ್ರಯೋಗ | ಡಿಕೆಶಿ ಎದುರು ಆರ್‌ ಆಶೋಕ್‌, ಸಿದ್ದರಾಮಯ್ಯ ಎದುರು ವಿ ಸೋಮಣ್ಣ ಕಣಕ್ಕೆ

Date:

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ಗೆ ಠಕ್ಕರ್‌ ನೀಡಲುವ ಸಲುವಾಗಿ ಮಾಜಿ ಡಿಸಿಎಂ ಆರ್‌ ಅಶೋಕ್‌ ಆವರನ್ನು ಕನಕಪುರದಿಂದ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.

- Advertisement -

ಅದೇ ಮಾದರಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಸಚಿವ ವಬಿ ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೊದಲ ಬಾರಿಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಅವಕಾಶ ಪಡೆದಿರುವ ಆರ್‌ ಆಶೋಕ್‌ ಹಾಗೂ ವಿ ಸೋಮಣ್ಣ, ಸಿಎಂ ಬೊಮ್ಮಾಯಿಗೂ ಸಿಗದ ಅವಕಾಶವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಶೋಕ್‌ ಅವರನ್ನು ಕಣಕ್ಕಿಳಿಸುವ ಮೂಲಕ ಶಿವಕುಮಾರ್‌ ಅವರನ್ನು ಕಟ್ಟಿಹಾಕಲು ಬಿಜೆಪಿ ಮುಂದಾಗಿದೆ. ಹಾಗೇ ವರುಣಾದಲ್ಲಿ ವಿ ಸೋಮಣ್ಣ ಸಿದ್ದರಾಮಯ್ಯ ಎದುರು ಕಣಕ್ಕಿಳಿಸಿದೆ. ಉಳಿದಂತೆ ಆಪ್‌ ನಿಂದ ಪಕ್ಷಾಂತರ ಮಾಡಿದ್ದ ಭಾಸ್ಕರ್‌ ರಾವ್‌ ಅವರು ಚಾಮರಾಜ ಪೇಟೆ ಅಭ್ಯರ್ಥಿಯಾಗಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...