ಗ್ಯಾರಂಟಿ ಯೋಜನೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ: ಕುಮಾರಸ್ವಾಮಿ ಕ್ಷಮೆಯಾಚನೆಗೆ ಅಕ್ಕೈ ಪದ್ಮಶಾಲಿ‌ ಒತ್ತಾಯ

Date:

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್-ಬಿಜೆಪಿ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕ್ಷಮೆಯಾಚಿಸುವಂತೆ ಕೆ. ಪಿ ಸಿ. ಸಿ ಉಪಾಧ್ಯಕ್ಷರು, ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಅಕ್ಕೈ ಪದ್ಮಶಾಲಿ‌ ಅವರು ಒತ್ತಾಯಿಸಿದ್ದಾರೆ.

- Advertisement -

“ತಾವು ಕ್ಷಮೆಯಾಚಿಸಲೇಬೇಕು. ಕುಮಾರಸ್ವಾಮಿಯವರೇ ತಮ್ಮ ಸ್ತ್ರೀ ವಿರೋಧಿ ಹೇಳಿಕೆ ಖಂಡನನೀಯ” ಎಂದು ಅಕ್ಕೈ ಪದ್ಮಶಾಲಿ‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಚನೆಗಳು ಮಹಿಳಾ ಸಬಲೀಕರಣದ ಭಾಗವಾಗಿದ್ದರೆ, ತಾವು ಮಹಿಳಾ ವಿರೋಧಿ ಮನಸ್ಥಿತಿಯನ್ನು ಹೊಂದಿರುವುದು ಮಹಿಳಾ ಘನತೆಗೆ ಮಾಡಿದ ಅಪಮಾನವಾಗಿದೆ. ಹಾಗಾಗಿ ತಾವು ಈ ಕೂಡಲೇ ರಾಜ್ಯದ ಘನತೆಯ ಮಹಿಳೆಯರಿಗೆ ಕ್ಷಮೆಯಾಚಿಸಿ” ಎಂದು ಅಕ್ಕೈ ಪದ್ಮಶಾಲಿ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ?   ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದಾಗ “ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ” ಎಂದು ಹೇಳಿಕೆ ನೀಡುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ವಿವಾದಕ್ಕೆ ನಾಂದಿ ಹಾಡಿದ್ದಾರೆ.

“ಸ್ವಲ್ಪ ಗಮನ ಇಟ್ಟು ಎರಡು ಮಾತುಗಳನ್ನು ಕೇಳಬೇಕು. ಇಂದಿನ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...