ಗುಂಡಿಕ್ಕಿ ಕೊಲ್ಲುವ ಹೇಳಿಕೆ; ಈಶ್ವರಪ್ಪ ವಿರುದ್ಧ ಮತ್ತೊಂದು ದೂರು ದಾಖಲು

Date:

ದೇಶವನ್ನು ಇಬ್ಭಾಗ ಮಾಡುವ ಹೇಳಿಕೆ ನೀಡುವ ಡಿ.ಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅವರಂಥವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕೆಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ವಿರುದ್ದ ಮತ್ತೊಂದು ದೂರು ದಾಖಲಾಗಿದೆ.

- Advertisement -

ಶುಕ್ರವಾರ ದಾವಣಗೆರೆಯ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ, ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಆರ್‌ಆರ್‌ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಗುಂಡಿಕ್ಕಿ ಕೊಲ್ಲುವ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಈಶ್ವರಪ್ಪ ವಿರುದ್ಧ ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ದೂರುದಾರರು ಆಗ್ರಹಿಸಿದ್ದಾರೆ.

ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ಕೂಡ ನಡೆಸಿದ್ದು, ಬೆಂಗಳೂರಿನಲ್ಲಿರುವ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

“ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ಎಫ್​ಐಆರ್​ ದಾಖಲಲಾಗಿದೆ. ಅವರು ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...