ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಸೋಮವಾರ ಪ್ರತಿಭಟನೆ: ಡಿಸಿಎಂ ಡಿ.ಕೆ ಶಿವಕುಮಾರ್

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

- Advertisement -

ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಯಾವುದೇ ಪಾತ್ರವಿಲ್ಲ. ಆದರೂ, ಬೇಕಂತಲೇ ಅಕ್ರಮವೆಂದು ಅವರ ವಿರುದ್ಧ ಎತ್ತಿ ಕಟ್ಟಲಾಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸೋಮವಾರ ರಾಜ್ಯದ ಎಲ್ಲ ಭಾಗಗಳಲ್ಲಿಯೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ. ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಯಲಿದೆ. ಕೆಲವು ಇಡಿಗೇಡಿಳು ಪ್ರತಿಭಟನೆಗೆ ನುಗ್ಗಿ ಗಲಭೆ ಎಬ್ಬಿಸುವ ಸಾಧ್ಯತೆಗಳಿದ್ದು, ಅದರ ಬಗ್ಗೆ ಎಚ್ಚರದಿಂದ ಇರುವಂತೆ ಪಕ್ಷದ ಮುಖಂಡರಿಗೆ ಸೂಚಿಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...