ನಿಜವಾದ ಭಾರತೀಯ ಯಾರೆಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ನಿರ್ಧರಿಸಬೇಕಾಗಿಲ್ಲ: ರಾಹುಲ್ ಬೆಂಬಲಕ್ಕೆ ನಿಂತ ಪ್ರಿಯಾಂಕಾ

Date:

ಸೇನೆಯ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದಾದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಸಹೋದರ ರಾಹುಲ್ ಗಾಂಧಿ ಅವರ ಬೆಂಬಲಕ್ಕೆ ನಿಂತಿದ್ದಾರೆ. ನಿಜವಾದ ಭಾರತೀಯ ಯಾರು ಎಂದು ನಿರ್ಧರಿಸುವುದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಿಯಾಂಕಾ ಹೇಳಿದರು.

- Advertisement -

2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಜೊತೆಗೆ ನಡೆದ ಘರ್ಷಣೆಯ ಬಗ್ಗೆ ಹೇಳಿಕೆ ನೀಡಿದ್ದ, ದೇಶದ ಭೂಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಹೇಳಿಕೆ ನೀಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ನೀವು ನಿಜವಾದ ಭಾರತೀಯರಾಗಿದ್ದರೆ ನೀವು ಈ ರೀತಿ ಹೇಳಿಕೆ ನೀಡುತ್ತಿರಲಿಲ್ಲ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಇದನ್ನು ಓದಿದ್ದೀರಾ? ನಿಜವಾದ ಭಾರತೀಯರಾಗಿದ್ದರೆ ಈ ಹೇಳಿಕೆ ನೀಡುತ್ತಿರಲಿಲ್ಲ: ರಾಹುಲ್ ಗಾಂಧಿ ವಿರುದ್ದ ಸುಪ್ರೀಂ ತರಾಟೆ

ಇದನ್ನು ಟೀಕಿಸಿರುವ ಪ್ರಿಯಾಂಕಾ ಗಾಂಧಿ, “ತಮ್ಮ ಸಹೋದರನಿಗೆ ಸೇನೆಯ ಬಗ್ಗೆ ಅತ್ಯುನ್ನತ ಗೌರವವಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ, ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಗಾಂಧಿ ಅವರ ಕರ್ತವ್ಯ. ನನ್ನ ಸಹೋದರ ಎಂದಿಗೂ ಸೇನೆಯ ವಿರುದ್ಧ ಏನನ್ನೂ ಹೇಳುವುದಿಲ್ಲ. ಯೋಧರನ್ನು ಅತ್ಯಂತ ಗೌರವದಿಂದ ಕಾಣುತ್ತಾರೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮಾತ್ರವಲ್ಲ ಲಡಾಖ್‌ನ ಹೋರಾಟಗಾರರು ಕೂಡಾ ಚೀನಾ ಭಾರತದ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಹಲವು ಬಾರಿ ಆರೋಪಿಸಿದ್ದಾರೆ. 2020ರಿಂದ ಚೀನಾದ ಎಷ್ಟು ಭೂಮಿಯನ್ನು ವಶಪಡಿಸಿಕೊಂಡಿದೆ ಎಂಬುದನ್ನು ತೋರಿಸಲು ಹೋರಾಟಗಾರ, ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಚುಂಗಾತುಂಗ್ ಗಡಿ ಪ್ರದೇಶದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಮೆರವಣಿಗೆಗೆ ಕರೆ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...