ತಮಿಳುನಾಡು ಚುನಾವಣೆ: ಒಂದೇ ಹಂತದಲ್ಲಿ ಮತದಾನ ಸಾಧ್ಯತೆ; ಜ್ಞಾನೇಶ್ ಕುಮಾರ್ ಸುಳಿವು

Date:

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸುವ ಕುರಿತು ಚುನಾವಣಾ ಆಯೋಗವು ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುಳಿವು ನೀಡಿದ್ದಾರೆ.

- Advertisement -

ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಬಹುತೇಕ ರಾಜಕೀಯ ಪಕ್ಷಗಳು ಒಂದೇ ಹಂತದಲ್ಲಿ ಚುನಾವಣೆ ನಡೆಸುವಂತೆ ಮನವಿ ಮಾಡಿವೆ. ಈ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“18ರಿಂದ 30 ವರ್ಷದೊಳಗಿನ ಯುವಜನರು ‘ಪ್ರಜಾಪ್ರಭುತ್ವದ ಹಬ್ಬ’ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಬಿಹಾರದ ರೀತಿಯಲ್ಲಿ ತಮಿಳುನಾಡಿನಲ್ಲೂ ದಾಖಲೆ ಪ್ರಮಾಣದ ಮತದಾನವಾಗಬೇಕು” ಎಂದು ಮನವಿ ಮಾಡಿದ್ದಾರೆ.

“ಆಧಾರ್ ಕಾಯ್ದೆ ಸೆಕ್ಷನ್ 9ರ ಪ್ರಕಾರ, ಇದು ಕೇವಲ ಗುರುತಿನ ಪುರಾವೆಯಷ್ಟೇ. ಅದು ಪೌರತ್ವ ಅಥವಾ ವಾಸಸ್ಥಳದ ಪುರಾವೆಯಲ್ಲ. ಭಾರತದ ಸಂವಿಧಾನದ 326ನೇ ವಿಧಿಯ ಪ್ರಕಾರ 18 ವರ್ಷ ಮೇಲ್ಪಟ್ಟ ಭಾರತೀಯ ನಾಗರಿಕರು ಮಾತ್ರ ಮತದಾನಕ್ಕೆ ಅರ್ಹರು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...