ತರೀಕೆರೆ: ಮಾಜಿ ಶಾಸಕ ಡಿ.ಎಸ್.ಸುರೇಶ್‍ ನಡೆ ಸರಿಯಿಲ್ಲ ಎಂದ ಶಾಸಕ ಜಿ.ಎಚ್.ಶ್ರೀನಿವಾಸ್

Date:

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದೋರನಾಳು ಸಮೀಪವಿರುವ ಭದ್ರಾ ಮೇಲ್ದಂಡೆ ನಾಲೆಯ ಪಂಪ್‌ಹೌಸ್‍ ಬಳಿ ಮಾಜಿ ಶಾಸಕ ಡಿ.ಎಸ್.ಸುರೇಶ್‍ ತಮ್ಮ ಬೆಂಬಲಿಗರೊಂದಿಗೆ ಪಂಪ್‌ಹೌಸ್‌ನ ಚಾಲನೆ ಕೊಟ್ಟಿರುವ ನಡೆ ಸರಿ ಇಲ್ಲ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

- Advertisement -

ಸೆಪ್ಟೆಂಬರ್ 7 ಸೋಮವಾರದಂದು ಲಕ್ಕವಳ್ಳಿ ಡ್ಯಾಮ್ ನಿಂದ ಶಾಂತಿಪುರಕ್ಕೆ ನೀರು ಹರಿಸಿ ಮೋಟಾರ್ ಪಂಪ್ ಚಾಲನೆ ನೀಡುವುದಕ್ಕೆ ಎಲ್ಲಾ ತಯಾರಿ ನಡೆಸಲಾಗಿತ್ತು. ಆ ಸ್ಥಳಕ್ಕೆ ಮಾಜಿ ಶಾಸಕ ಡಿ. ಎಸ್ ಸುರೇಶ್ ತಮ್ಮ ಬೆಂಬಲಿಗರೊಂದಿಗೆ ಪಂಪ್‌ಹೌಸ್‌ನ ಅಧಿಕಾರಿಗಳಿಗೆ ಗೇಟ್‍ ತೆಗೆಯಿರಿ, ಇಲ್ಲ ಗೇಟ್‍ ಮುರಿದು ಒಳ ನುಗ್ಗುವುದಾಗಿ ಬೆದರಿಸಿ, ಮೋಟಾರ್‌ ಚಾಲನೆಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸೆ. 9ರಂದು ವಿದ್ಯುತ್‌ ವ್ಯತ್ಯಯ

ಗೇಟ್ ಬೀಗ ಹಾಕಿರುವುದನ್ನು ತೆಗೆಸಿ ಮೋಟಾರ್ ಪಂಪ್ ಚಾಲನೆ ನೀಡಿ ಫೋಟೋ ತೆಗೆದು ಎಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಹಂಚಿರುವುದು ಹಾಗೂ ನಡೆದುಕೊಂಡ ರೀತಿ ಅವರಿಗೆ ಶೋಭೆ ತರುವುದಿಲ್ಲ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...

ಚಿಂತಾಮಣಿ ನಗರದಲ್ಲಿ ಧಾರಾಕಾರ ಮಳೆ ವಾಹನ ಸವಾರರು ಜನರ ಪರದಾಟ-ತಗ್ಗುಪ್ರದೇಶಗಳು ಜಲಾವೃತ

ನಗರದಲ್ಲಿ ರಾತ್ರಿ 8 ಸುಮಾರಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...