ತೆರಿಗೆ ಹಂಚಿಕೆ | ಅನ್ಯಾಯದ ವಿರುದ್ಧ ಬಿಜೆಪಿ ಸಂಸದರು ಧ್ವನಿ ಎತ್ತಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತದೆ ಬಿಜೆಪಿ ಸಂಸದರು ರಾಜ್ಯದ ಜನರಿಗೆ ದ್ರೋಹವೆಸಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

- Advertisement -

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರದಿಂದ ರಾಜ್ಯಕ್ಕೆ ಕೇವಲ 6498 ಕೋಟಿ ರೂ.ಗಳ ತೆರಿಗೆ ಪಾಲು ಬಂದಿದ್ದು, ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ., 31000 ಕೋಟಿಗೂ ಹೆಚ್ಚಾಗಿ ಉತ್ತರ ಪ್ರದೇಶ ರಾಜ್ಯಕ್ಕೆ ನೀಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಈ ವರ್ಷ ದಸರಾ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ದಸರಾ ಉತ್ಸವ ಯಶಸ್ವಿಯಾಗಲು ಕಾರಣರಾದ ಜಿಲ್ಲಾಮಂತ್ರಿಗಳು ಹಾಗೂ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಮುಖ್ಯಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದರು. ರಾಜ್ಯದಲ್ಲಿ ಸಾಕಷ್ಟು ಮಳೆಬೆಳೆಯಾಗಿದ್ದರಿಂದ ಈ ಬಾರಿ ನಾಡ ಹಬ್ಬ ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಜನರು ದಸರಾದಲ್ಲಿ ಸಂತೋಷದಿಂದ ಭಾಗವಹಿಸಿದ್ದು, ಸರ್ಕಾರದ ಶ್ರಮ ಸಾರ್ಥಕವಾಗಿದೆ” ಎಂದು ತಿಳಿಸಿದರು.

“ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಗರು ಹೋರಾಟ ಹಮ್ಮಿಕೊಳ್ಳಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟ ಉಪಸಮಿತಿಯು ನಿರ್ಧಾರ ಕೈಗೊಂಡಿದ್ದು, ನ್ಯಾಯಾಲಯಕ್ಕೆ ಮಂಡಿಸಿದ ನಂತರವಷ್ಟೇ ಪ್ರಕರಣ ವಾಪಸ್ಸು ಪಡೆಯಲು ಸಾಧ್ಯ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...