ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲ ಸೇವೆಗೂ ನಂದಿನಿ ತುಪ್ಪ ಬಳಸಿ; ಸರ್ಕಾರದಿಂದ ಹೊಸ ಆದೇಶ

Date:

ಹಿಂದಿನ ವೈಎಸ್‌ಆರ್‌ಸಿಸಿ ಸರ್ಕಾರದ ಅವಧಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿ ಲಾಡು ತಯಾರಿಸುತ್ತಿತ್ತು ಎಂದು ಆಂಧ್ರಪ್ರದೇಶ ಸಿಎಂ ಎನ್‌ ಚಂದ್ರಬಾಬು ನಾಯ್ದು ಆರೋಪಿಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.

- Advertisement -

ತಿರುಪತಿ ಲಾಡು ವಿವಾದ ದೇಶಾದ್ಯಂತ ಚರ್ಚೆಯಾಗುತ್ತಿರುವ ಹೊತ್ತಲ್ಲೇ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಇಂದು (ಸೆ.20) ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿನ ಸೇವೆಗಳಿಗೆ, ದೀಪಗಳಿಗೆ ಹಾಗೂ ಎಲ್ಲ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ.

ಜೊತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ.

ನಂದಿನ ತುಪ್ಪ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...