2024ರ ಲೋಕಸಭಾ ಚುನಾವಣೆಯಲ್ಲಿ ಸೋಲುಂಡ ಕರ್ನಾಟಕದ ಹಾಲಿ ಸಂಸದರು

Date:

ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಗೆಲುವು ಸಾಧಿಸಿದ್ದ ಸಂಸದರು ಈ ಬಾರಿ ಚುನಾವಣೆಯಲ್ಲಿ ಸೋಲುಂಡಿದ್ದಾರೆ.

- Advertisement -

ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ತನ್ನ ಭದ್ರಕೋಟೆಯನ್ನಾಗಿ ಮಾಡಿಕೊಂಡಿದ್ದ ಡಿ.ಕೆ.ಸುರೇಶ್ ಈ ಬಾರಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ವಿರುದ್ಧ ಸೋಲು ಅನುಭವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ, ಕೇಂದ್ರ ಸಚಿವ ಭಗವಂತ ಖೂಬಾ ಸೋಲುಂಡಿದ್ದಾರೆ. ಮೊದಲ ಬಾರಿಗೆ ಸ್ಪರ್ಧಿಸಿದ್ದ ಸಚಿವ ಈಶ್ವರ್​ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೇಲ್​ ವಿರುದ್ದ ಸೋಲು ಕಂಡಿದ್ದಾರೆ.

ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಾ. ಉಮೇಶ ಜಾಧವ ಸ್ಪರ್ಧಿಸಿದ್ದರು. ಕಾಂಗ್ರೆಸ್​ನ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದು, ಹಾಲಿ ಸಂಸದ ಉಮೇಶ್ ಜಾಧವ ಸೋಲುಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ರಾಜಕಾರಣದಿಂದ ಕೇಂದ್ರಕ್ಕೆ ಹಾರಿದ ಕರ್ನಾಟಕದ ಮೂವರು ಮಾಜಿ ಸಿಎಂಗಳು

ಚಿಕ್ಕೋಡಿಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಕಣದಲ್ಲಿದ್ದು, ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸೋತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....