ಕೊರತೆ ಇರುವ ಕಾರಣ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ: ಸಚಿವ ಎನ್ ಚಲುವರಾಯಸ್ವಾಮಿ

Date:

ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ತಮಿಳುನಾಡು ಅರ್ಜಿ ಸಲ್ಲಿಸಿದೆ. ಆದರೆ, ಇಲ್ಲಿ ನೀರಿನ ಸಮಸ್ಯೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.

- Advertisement -

ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮಲ್ಲೇ ಬೆಳೆಗಳಿಗೂ ಸಮಸ್ಯೆಯಾಗುತ್ತಿದೆ. ನೀರಾವರಿ ಸಚಿವರ ಜತೆ ಮತ್ತು ಸಿಎಂ ಸಿದ್ದರಾಮಯ್ಯ ಅವರೊಂದಿಗಿನ ಸಭೆ ಬಳಿಕ ತೀರ್ಮಾನ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಮಳೆಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸಿ ಬಂದಿದ್ದೇವೆ. ಮಳೆ ಬರುತ್ತದೆ ಎಂಬ ನಂಬಿಕೆ ಇದೆ. ಈ ತಿಂಗಳ ಒಳಗೆ ಒಳ್ಳೆಯ ಮಳೆ ಬರಲಿದೆ ಎಂಬ ವರದಿ ಇದೆ. ಆಶಾದಾಯಕವಾಗಿ ಇರಬೇಕಾದ ಅನಿರ್ವಾಯತೆ ಇದೆ. ಕೆಆರ್​ಎಸ್​ನ ಒಳಹರಿವು ಕೂಡ ಕಡಿಮೆ ಆಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವಂತಿಲ್ಲ ಎನ್ನುವ ಆದೇಶ ನಮ್ಮದಲ್ಲ: ಸಿಎಂ ಸಿದ್ದರಾಮಯ್ಯ

“ಮಳೆಯೇ ಬರದಿದ್ದಾಗ ಬರಗಾಲ ಘೋಷಣೆ ಮಾಡುವುದು, ಮೋಡ ಬಿತ್ತನೆ ಮಾಡುವ ಬಗ್ಗೆ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ. ಕ್ಯಾಬಿನೆಟ್ ಉಪಸಮಿತಿ ಈಗಾಗಲೇ ಒಂದು ಸಭೆ ಮಾಡಿದೆ. ಕೆಲವೊಂದು ಮಾನದಂಡದ ನಂತರ ಬರಗಾಲ ಘೋಷಣೆ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

RSSಗೆ ಮಹಿಳೆಯರು ಎಂದರೆ ಪುರುಷರ ಸ್ವತ್ತು: ಸಂಘಪರಿವಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ...