ಮೂವರು ಡಿಸಿಎಂ ಹುದ್ದೆ ಸೃಷ್ಟಿ ಆಲೋಚನೆ ಸದ್ಯಕ್ಕಿಲ್ಲ: ಸಚಿವ ದಿನೇಶ್‌ ಗುಂಡೂರಾವ್

Date:

ಮೂವರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ಸತೀಶ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಹಿಂದೆಯೂ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಅಂತಹ ಆಲೋಚನೆ ಇಲ್ಲ. ಸೂಕ್ತ ಸಮಯದಲ್ಲಿ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

- Advertisement -

ಮೈಸೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿ, “ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಡಿ.ಕೆ. ಶಿವಕುಮಾರ್ ತಾನೇ ಅಭ್ಯರ್ಥಿ ಎಂದು ಹೇಳಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಿಗೆ ಪಕ್ಷವು ಉಸ್ತುವಾರಿಗಳನ್ನು ನೇಮಕ‌ ಮಾಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯ ಸಮಿತಿಯು ಸಭೆ ನಡೆಸಿ ಟಿಕೆಟ್ ಆಕಾಂಕ್ಷಿಗಳ ವಿವರಗಳನ್ನು ಕೆಪಿಸಿಸಿಗೆ ಸಲ್ಲಿಸಲಿದೆ. ನಂತರವಷ್ಟೇ ಅಭ್ಯರ್ಥಿಗಳ ಆಯ್ಕೆ ಆಗಲಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...