ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Date:

ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚುತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬೆಳಗಾವಿಯಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವ (1924) ಆಚರಣೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದರು.

ಈ ತಲೆಮಾರಿನ ಯುವ ಸಮೂಹಕ್ಕೆ ಮಹಾತ್ಮ ಗಾಂಧಿಯವರ ವಿಚಾರಗಳನ್ನು ಹೆಚ್ಚೆಚ್ಚು ತಲುಪಿಸಬೇಕು. ಪ್ರತೀ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೂ ಗಾಂಧಿಯ ವಿಚಾರಗಳು ಹೆಚ್ಚೆಚ್ಚು ಬೇರು ಬಿಡಬೇಕು. ಇದಕ್ಕೆ ತಕ್ಕಂತೆ ಇಡೀ ವರ್ಷ ಕಾರ್ಯಕ್ರಮಗಳನ್ನು ರೂಪಿಸುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಬೆಂಗಳೂರು | ಎಚ್ ಎಸ್ ದೊರೆಸ್ವಾಮಿ ಪ್ರತಿಷ್ಠಾನ ಸ್ಥಾಪಿಸಲು ಅಭಿಮಾನಿ-ಅನುಯಾಯಿಗಳ ತೀರ್ಮಾನ

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಸಚಿವರಾದ ಎಚ್.ಕೆ.ಪಾಟೀಲ್, ಕೆ.ಎಚ್.ಮುನಿಯಪ್ಪ, ಬಿ.ಎಲ್.ಶಂಕರ್ ಸೇರಿ ಹಲವು ಪ್ರಮುಖರು ಮತ್ತು ಶತಮಾನೋತ್ಸವ ಆಚರಣೆ ಸಮಿತಿಯ ಮುಖಂಡರುಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಥಮ ಬಾರಿ ಬೆಂಬಲ ಬೆಲೆಯಲ್ಲಿ ನಾಲ್ಕು ಬೆಳೆ ಖರೀದಿ: ಸಚಿವ ಶಿವಾನಂದ ಪಾಟೀಲ

ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ...

ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣ: ಸಚಿವ ಜಮೀರ್ ಅಹಮದ್ ಖಾನ್

ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣಕ್ಕೆ...

ಸಿದ್ದರಾಮಯ್ಯ ರಾಜೀನಾಮೆ ಕೊಡಲಿದ್ದಾರೆ, ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ: ವಿಜಯೇಂದ್ರ

ರಾಜ್ಯದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದ ಸಂದರ್ಭದಲ್ಲಿ ಬಂದು ನಿಂತಿದ್ದಾರೆ. ಸಿಎಂ ಆಕಾಂಕ್ಷಿಗಳ...

ಸಿಎಂ ಸಿದ್ದರಾಮಯ್ಯರನ್ನು ‘ಸಿದ್ದ’ ಎಂದು ಉಲ್ಲೇಖಿಸಿದ ಎನ್‌ಡಿಟಿವಿ; ಭವ್ಯಾ ನರಸಿಂಹಮೂರ್ತಿ ತರಾಟೆ

ಮುಡಾ ಅಕ್ರಮ ಪ್ರಕರಣದ ಕುರಿತು ಎನ್‌ಡಿಟಿವಿ ನಡೆಸಿದ ಚರ್ಚಾ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...