ರಾಜ್ಯದಲ್ಲಿ ಅತಂತ್ರ ಅಲ್ಲ, ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ: ಸಿದ್ದರಾಮಯ್ಯ–ಡಿಕೆಶಿ ವಿಶ್ವಾಸ

Date:

  • ಈ ಬಾರಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದ ಸಿದ್ದರಾಮಯ್ಯ
  • ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿದಿವೆ ಎಂದ ಡಿಕೆ ಶಿವಕುಮಾರ್

ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲ್ಲ. ಈ ಬಾರಿ ಬರುವುದು ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ ಎನ್ನುವುದು ಕಾಂಗ್ರೆಸ್‌ನ ಜೋಡೆತ್ತುಗಳೆಂದು ಕರೆಯಿಸಿಕೊಳ್ಳುವ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರ ಸ್ಪಷ್ಟ ನುಡಿಗಳು.

- Advertisement -

ಇಂದು (ಮೇ11) ತಮ್ಮ ತಮ್ಮ ಸ್ವಕ್ಷೇತ್ರಗಳಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ, ಪಕ್ಷ ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ 130ರಿಂದ 150 ಸ್ಥಾನ ಗೆಲ್ಲುತ್ತೆ. ಕರಾವಳಿ ಭಾಗದಲ್ಲೂ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.

ನಾನು ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ. ಹಾಗೆಯೇ ನಾನು ವರುಣಾದಲ್ಲಿ ದೊಡ್ಟ ಅಂತರದ ಗೆಲುವು ಪಡೆಯುವೆ ಎಂದರು.

ಈ ಸುದ್ದಿ ಓದಿದ್ದೀರಾ?:ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ

ಇತ್ತ ಬೆಂಳೂರಿನಲ್ಲಿ ಮಾತನಾಡಿದ ಡಿಕೆಶಿ, ನಮ್ಮ ಗ್ಯಾರಂಟಿಗಳ ಮೇಲೆ ರಾಜ್ಯದ ಜನ ನಂಬಿಕೆ ಇಟ್ಟಿದ್ದಾರೆ. ಎಲ್ಲಾ ವರ್ಗದ ಜನರು ಕಾಂಗ್ರೆಸ್ ಪರ ಒಲವು ತೋರಿದ್ದಾರೆ. ರಾಜ್ಯಾದ್ಯಂತ ಜನರು ಬದಲಾವಣೆ ಬಯಸಿದ್ದಾರೆ. ಹಳೆ ಮೈಸೂರು ಭಾಗದಲ್ಲೂ ಜನ ಬದಲಾವಣೆ ಬಯಸಿದ್ದಾರೆ ಎಂದರು.

ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ, ಹೀಗಾಗಿ ಆಪರೇಷನ್ ಹಸ್ತದ ಅವಶ್ಯಕತೆ ನಮಗೆ ಇಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...