ಈ ಬಾರಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ: ಬಿ ಎಸ್ ಯಡಿಯೂರಪ್ಪ

Date:

  • ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿ ಎಸ್ ಯಡಿಯೂರಪ್ಪ
  • ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದ ಮಾಜಿ ಸಿಎಂ

ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣವಿದೆ. ನೂರಕ್ಕೆ ನೂರರಷ್ಟು ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ. ಹಾಗಾಗಿ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾವು 135 ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರು ಏನೇ ಹೇಳಿದರೂ ಅಧಿಕಾರ ನಮ್ಮದೇ ಎಂದರು.

ಈ ಸುದ್ದಿ ಓದಿದ್ದೀರಾ?:ಮತಕ್ಕಾಗಿ ಧರ್ಮ – ದೇವರ ದುರ್ಬಳಕೆ : ಮೋದಿ…

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗ ದಳ ನಿಷೇಧದ ಬಗ್ಗೆ ಉಲ್ಲೇಖಿಸಿದ್ದಾರೆ. ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತೆ ಎಂದರು.

ಕಾಂಗ್ರೆಸ್‌ಗೆ ಬಿಜೆಪಿ ಅಭಿವೃದಿ ಸಹಿಸಲು ಆಗುತ್ತಿಲ್ಲ. ಹೀಗಾಗಿ ಇಲ್ಲ ಸಲ್ಲದ ಆರೋಪ ಮಾಡಿಕೊಂಡು ತಿರುಗುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್‌ ಲೋಕಸಭಾ ಕ್ಷೇತ್ರದ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....