ಮೂವರು ಡಿಸಿಎಂ ನೇಮಕ ವಿಚಾರ: ಹೈಕಮಾಂಡ್ ಮುಂದೆ ಅಂತಹ ಪ್ರಸ್ತಾಪವೇ ಇಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ

Date:

ಲೋಕಸಭಾ ಚುನಾವಣೆ ವೇಳೆಗೆ ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವ ಬಗ್ಗೆ ಪದೇ ಪದೇ ಚರ್ಚೆಯಾಗುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮೂವರು ಉಪಮುಖ್ಯಮಂತ್ರಿ ನೇಮಕದ ಬಗ್ಗೆ ಹೈಕಮಾಂಡ್‌ ಮುಂದೆ ಯಾವುದೇ ಪ್ರಸ್ತಾಪವಿಲ್ಲ” ಎಂದು ಹೇಳಿದ್ದಾರೆ.

- Advertisement -

ಮುಂದಿನ ಚುನಾವಣೆಯಲ್ಲಿ ದಲಿತ ಹಾಗೂ ಹಿಂದುಳಿದ ಸಮುದಾಯಗಳ ಮತಗಳನ್ನು ಭದ್ರಪಡಿಸಿಕೊಳ್ಳಲು ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸಿ, ಮೂವರಿಗೆ ಉಪಮುಖ್ಯಮಂತ್ರಿ ಹುದ್ದೆ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಒತ್ಥಾಯಿಸುತ್ತಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಅಂತಹ ಯಾವುದೇ ವಿಚಾರ ಹೈಕಮಾಂಡ್‌ ಮುಂದೆ ಇಲ್ಲ. ಅದೆಲ್ಲವೂ ಊಹಾಪೋಹ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಚುನಾವಣೆ ಸಂದರ್ಭದಲ್ಲಿ ಇಂತಹ ವಿಚಾರ ಚರ್ಚೆಗೆ ಬರಬಾರದು. ಸರ್ಕಾರ ನಡೆಸುವ, ಸಮಸ್ಯೆಗಳನ್ನು ಪರಿಹರಿಸುವ ಹಾಗೂ ಗ್ಯಾರಂಟಿಗಳನ್ನು ಜಾರಿಗೊಳಿಸುವ ಬಗ್ಗೆ ಗಮನ ಹರಿಸಬೇಕು” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...