ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆ, ಸಚಿವ ಸಂಪುಟ ಒಪ್ಪಿಗೆ: ಪ್ರಿಯಾಂಕ್‌ ಖರ್ಗೆ

Date:

ಪಿಡಿಒ ವರ್ಗಾವಣೆ ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

- Advertisement -

ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಈ ವರ್ಷದಿಂದ ಕೌನ್ಸಿಲಿಂಗ್‌ ಮೂಲಕ ಮಾಡಲಾಗುವುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷದಿಂದ ವರ್ಗಾವಣೆಗಳಿಗೆ ಅನ್ವಯಿಸುವಂತೆ ಕೌನ್ಸಿಲಿಂಗ್‌ ಪದ್ಧತಿಯನ್ನು ಜಾರಿಗೊಳಿಸಲಾಗುವುದು ಎಂದು 2024-25 ಆಯವ್ಯಯದಲ್ಲಿ ಘೋಷಿಸಲಾಗಿತ್ತು. ಆ ಪ್ರಕಾರ ಈ ಸಂಬಂಧ ನಿಯಮಗಳನ್ನು ರೂಪಿಸಿದ ನಂತರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...