ಹತ್ತು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

Date:

  • ಐಎಎಸ್‌-ಐಪಿಎಸ್‌ ವರ್ಗಾವಣೆ
  • ಅಧಿಕಾರಿ ವಲಯಕ್ಕೆ ಕಾಂಗ್ರೆಸ್‌ ಸರ್ಜರಿ

ನೂತನ ಕಾಂಗ್ರೆಸ್ ಸರ್ಕಾರದಲ್ಲಿನ ಐಎಎಸ್-ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು ರಾಜ್ಯ ಸರ್ಕಾರ 10 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದೆ. ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ.

- Advertisement -

ಡಾ. ಕುಮಾರ್- ಜಿಲ್ಲಾಧಿಕಾರಿ, ಮಂಡ್ಯ
ಪಲ್ಲವಿ ಆಕುರಾತಿ – ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
ಡಾ. ವೆಂಕಟೇಶ್ ಎಂ ವಿ- ಆಯುಕ್ತ, ಪಶುಸಂಗೋಪನಾ ಇಲಾಖೆ
ರವೀಂದ್ರ ಪಿ ಎನ್- ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ
ಶ್ರೀನಿವಾಸ್ ಕೆ – ಜಿಲ್ಲಾಧಿಕಾರಿ, ತುಮಕೂರು
ಜಾನಕಿ ಕೆ ಎಂ -ಜಿಲ್ಲಾಧಿಕಾರಿ, ಬಾಗಲಕೋಟೆ
ಮುಲ್ಲೈ ಮುಹಿಲನ್ – ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ
ಯೋಗೇಶ್ ಎ ಎಂ – ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ
ಪ್ರಭು ಜಿ -ಆಯುಕ್ತರು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
ನವೀನ್ ಕುಮಾರ್ ರಾಜು- ಇಡಿ ವಸತಿ ಶಿಕ್ಷಣ ಸೊಸೈಟಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...