ಕರ್ತವ್ಯಲೋಪ | ಇಬ್ಬರು ಇಂಜಿನಿಯರ್‌ ಅಮಾನತು ಮಾಡಿದ ಪ್ರಿಯಾಂಕ್‌ ಖರ್ಗೆ

Date:

  • ಕೋಟ್ಯಂತರ ರೂಪಾಯಿ ನಷ್ಟವಾಗುವಂತೆ ಕರ್ತವ್ಯಲೋಪ
  • ತುಮಕೂರು ಹಾಗೂ ಯಾದಗಿರಿಯ ಇಂಜಿನಿಯರ್ ಗಳಿಬ್ಬರ ಅಮಾನತು

ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವೆಸಗುವಂತೆ ಕರ್ತವ್ಯ ಲೋಪ ಎಸಗಿದ ಇಬ್ಬರು ಇಂಜಿನಿಯರ್ʼಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅಮಾನತುಗೊಳಿಸಿದ್ದಾರೆ.

- Advertisement -

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ತುಮಕೂರು ಹಾಗೂ ಯಾದಗಿರಿ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಯನಿರ್ವಾಹಕ ಇಂಜಿನಿಯರ್’ಗಳಿಬ್ಬರು ಅಮಾನತುಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ವಿಳಂಬ ಧೋರಣೆ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆಯಿಂದ ಸುಮಾರು ₹2.76 ಕೋಟಿ ರೂ. ನಷ್ಟಕ್ಕೆ ನೇರಾ ಕಾರಣವಾಗಿದ್ದ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಹಾಗೆಯೇ ಯಾದಗಿರಿಯ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರ್ಕಾರಕ್ಕೆ ಒಟ್ಟು ₹1.3 ಕೋಟಿ ರೂ. ನಷ್ಟ ಮಾಡಿದ್ದ ಕಾರ್ಯಪಾಲಕ ಇಂಜಿನಿಯರ್ ಬಸವರಾಜ ಕೆ.ಹಲಚೇರರನ್ನೂ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?:ನೆಟೆ ರೋಗಕ್ಕೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ; 74 ಕೋಟಿ ರೂಪಾಯಿ ಮಂಜೂರು

ಇಬ್ಬರೂ ಇಂಜಿನಿಯರ್ ಗಳನ್ನು ಅಮಾನತು ಮಾಡಿದ ಬಳಿಕ ಇಲಾಖೆ ಅಧಿಕಾರಿ ವಲಯಕ್ಕೆ ಎಚ್ಚರಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಭ್ರಷ್ಟರಿಗೆ ಹಾಗೂ ಕರ್ತವ್ಯ ಲೋಪವೆಸಗುವವರಿಗೆ ತಮ್ಮ ಇಲಾಖೆಯಲ್ಲಿ ಯಾವುದೇ ಅವಕಾಶವಿಲ್ಲ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...